DAKSHINA KANNADA1 year ago
ಸುಳ್ಯದಲ್ಲಿ ಸರಣಿ ಅಪಘಾತ – ಒಬ್ಬ ಸಾವು, ಇನ್ನೋರ್ವ ಗಂಭೀರ..!
ಬೈಕ್ ವೊಂದಕ್ಕೆ ಪಿಕಪ್ ಢಿಕ್ಕಿಯಾದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿಯಾಗಿದ್ದು, ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸೋಮವಾರ ರಾತ್ರಿ ನಡೆದಿದೆ....