DAKSHINA KANNADA5 months ago
Puttur: ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು..!
ಪುತ್ತೂರು: ಪುತ್ತೂರಿನ ಕಾಣಿಯೂರು ಸಮೀಪದ ಬೈತ್ತಡ್ಕ ಮಸೀದಿ ಬಳಿ ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ನಡೆದಿದೆ. ಬೆಳಂದೂರಿನ ಜ್ಯೋತಿಷಿ ಪ್ರಸಾದ್ ಪಂಗಣ್ಣಾಯ ಚಲಾಯಿಸುತ್ತಿದ್ದ ಮಾರುತಿ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದಿದೆ. ಹೊಳೆಯಲ್ಲಿ ನೀರು...