ಪುತ್ತೂರು: ಪುತ್ತೂರಿನ ಕಾಣಿಯೂರು ಸಮೀಪದ ಬೈತ್ತಡ್ಕ ಮಸೀದಿ ಬಳಿ ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ನಡೆದಿದೆ. ಬೆಳಂದೂರಿನ ಜ್ಯೋತಿಷಿ ಪ್ರಸಾದ್ ಪಂಗಣ್ಣಾಯ ಚಲಾಯಿಸುತ್ತಿದ್ದ ಮಾರುತಿ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದಿದೆ. ಹೊಳೆಯಲ್ಲಿ ನೀರು...
ಕಡಬ: ಕಾಣಿಯೂರು ಹೊಳೆಯಲ್ಲಿ ಕಾರು ಬಿದ್ದ ಪ್ರಕರಣದಲ್ಲಿ ಇಂದು ಒಂದು ಮೃತದೇಹ ಪತ್ತೆಯಾದ ಅರ್ಧಗಂಟೆಯೊಳಗೆ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ ಹಲವು ಅನುಮಾನಗಳಿಗೆ ಕಾರಣವಾಗಿದ್ದ ಘಟನೆಗೆ ತೆರೆಬಿದ್ದಿದೆ ಎರಡೂ ಮೃತದೇಹಗಳು ಕಾರಿನಲ್ಲಿದ್ದವದ್ದು ಎಂದು ಪೊಲೀಸರು...
ಕಡಬ: ಮೂರು ದಿನಗಳ ಹಿಂದೆ ಕಾಣಿಯೂರಿನ ಬೈತಡ್ಕ ಸಮೀಪ ಸೇತುವೆಯಿಂದ ಕಾರು ಬಿದ್ದ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದ ಮರಕ್ಕಡ ಜೇಡರಕೇರಿ ಮಂಜಯ್ಯ ಆಚಾರ್ಯರ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರು ಹೊಳೆಗೆ ಬಿದ್ದು ಇಬ್ಬರು ನಾಪತ್ತೆಯಾಗಿದ್ದು, ಅವರ ಪೈಕಿ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ನಿವಾಸಿ ಧನುಷ್ ಎಂಬಾತ ನಾಪತ್ತೆಯಾಗಿರುವ ಬಗ್ಗೆ ವಿಟ್ಲ...