BANTWAL3 years ago
ಬಂಟ್ವಾಳ: ಬೊಂಡಾಲ ಜನಾರ್ದನ ಶೆಟ್ಟಿ, ರಾಮಣ್ಣ ಶೆಟ್ಟಿ ಸಂಸ್ಮರಣೆ – ಪ್ರಶಸ್ತಿ ಪ್ರದಾನ
ಬಂಟ್ವಾಳ: ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಂಭೂರು ಗ್ರಾಮದ ಬೊಂಡಾಲದಲ್ಲಿ ಜರಗಿದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಎರಡು ದಿನಗಳ ಹರಕೆ ಬಯಲಾಟದ ವೇದಿಕೆಯಲ್ಲಿ ಭಾಗವತ ಬಲಿಪ ಪ್ರಸಾದ ಭಟ್ಟರಿಗೆ ಮಾಜಿ ಸಚಿವ...