DAKSHINA KANNADA3 years ago
ಚೈತ್ರಾ ಕುಂದಾಪುರ ಮತ್ತು ಬಜರಂಗದಳ ವಿರುದ್ದ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲು ..!
ಮಂಗಳೂರು : ಸುರತ್ಕಲ್ ನಲ್ಲಿ ಭಾನುವಾರ ಭಜರಂಗದಳ ಹಮ್ಮಿಕೊಂಡಿದ್ದ ಲವ್ ಜಿಹಾದ್- ಮತಾಂತರದ ಪಿಡುಗಿನ ವಿರುದ್ದ ಜಾಗೃತಿ ಸಭೆಯಲ್ಲಿ ಮಾತನಾಡಿದ ಹಿಂದೂ ಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಮತ್ತು ಸಂಘಟಕರಾದ ಬಜರಂಗದಳ ವಿರುದ್ದ ದೂರು ದಾಖಲಾಗಿದೆ....