ಮಂಗಳೂರು : ಭಾಗವತರು, ವೇಷಧಾರಿ, ಪ್ರಸಂಗಕರ್ತ ಸೇರಿದಂತೆ ಯಕ್ಷಗಾನದ ನಾನಾ ರಂಗದಲಿ ಸವ್ಯಸಾಚಿ ಎಂದೇ ಪ್ರಸಿದ್ಧರಾದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (65) ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಮಂಗಳೂರು ತಾಲೂಕಿನ ಮಂಜನಾಡಿಯ ಬೊಟ್ಟಿಕೆರೆ ನಿವಾಸಿಯಾಗಿರುವ...
ಮಂಗಳೂರು: ಯಕ್ಷಗಾನ ರಂಗದಲ್ಲಿ ಪ್ರಾಮಾಣಿಕವಾಗಿ ದುಡಿದ ತನಗೆ ನಾಡು – ಹೊರನಾಡುಗಳಲ್ಲಿ ಅಸಂಖ್ಯ ಸಂಖ್ಯೆಯ ಅಜ್ಞಾತ ಅಭಿಮಾನಿಗಳಿರುವುದು ಮನದಟ್ಟಾಗುತ್ತಿದೆ. ಅವರ ಸಾಂತ್ವನದ ಮಾತುಗಳು, ಹಣಕಾಸಿನ ನೆರವು ಶ್ರೀರಕ್ಷೆಯಾಗಿ ಬದುಕಿನ ಬಗ್ಗೆ ಭರವಸೆ ಮೂಡಿಸಿದೆ ‘ ಎಂದು...