ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ....
ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಗೆ ನೆರೆ ನೀರು ನುಗ್ಗಿದ್ದು, ನೀರಿನಲ್ಲಿ ಸಿಲುಕಿದ್ದ 8 ಜನರನ್ನು ರಕ್ಷಿಸಲಾಗಿದೆ. ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಗೆ...
ಉಡುಪಿ: ಉಡುಪಿ ಮಲ್ಪೆ ಬಂದರಿನಿಂದ ಡಿಸೆಂಬರ್ 30ರಂದು ಮೀನುಗಾರಿಕೆಗೆ ಹೋಗಿದ್ದ ಬೋಟೊಂದು ಮಂಗಳವಾರ ಬೆಳಗ್ಗಿನ ಜಾವ ಸಮುದ್ರ ಮಧ್ಯೆ ಇರುವ ಬಂಡೆಗೆ ಬಡಿದು ಮುಳುಗಿದ್ದು, ಇದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಬಡಾನಿಡಿಯೂರು ಭಾಸ್ಕರ್ ಎಂ...
ಉಡುಪಿ: ಮೀನುಗಾರರ ಬಲೆಗೆ ಬಿದ್ದ ಭಾರೀ ಗಾತ್ರದ ಮೀನೊಂದು ದುಬಾರಿ ಬೆಲೆಗೆ ಹರಾಜಾಗಿದೆ. ಒಂದು ಮೀನಿನ ಬರೋಬ್ಬರಿ 22 ಕೆಜಿ ತೂಗುತ್ತಿದ್ದು, 2,34,080 ರೂಪಾಯಿಗಳಿಗೆ ಸೇಲ್ ಆಗಿದೆ. ಉಡುಪಿ ಮಲ್ಪೆ ಬಂದರಿನ ಮೀನುಗಾರರ ಬಲೆಗೆ ಸಿಕ್ಕಿದ...
ಉಡುಪಿ: ಉಡುಪಿಯ ಮಲ್ಪೆಯಲ್ಲಿ ಗಾಳಿ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡು 7-8 ದಿನಗಳಿಂದ ಸ್ಥಗಿತಗೊಂಡಿದ್ದ ಮೀನುಗಾರಿಕೆ ಮತ್ತೆ ಆರಂಭಗೊಂಡಿದೆ. ಸಮುದ್ರ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದ್ದು, ಯಾಂತ್ರಿಕ ಬೋಟುಗಳು ಕಡಲಿಗೆ ಇಳಿಯಲು ಆರಂಭಿಸಿದೆ. ಬುಧವಾರ ಮಲ್ಪೆ ಬಂದರಿನಿಂದ...
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಹವಾಮಾನ ವೈಪರಿತ್ಯದಿಂದ ಗೋವಾದ ಪಣಜಿ ಬಳಿಯ ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ ಎಂದು ತಿಳಿದು ಬಂದಿದೆ. ಮಲ್ಪೆಯಿಂದ ಗೋವಾಕ್ಕೆ ಮೀನುಗಾರಿಕೆಗೆ ತೆರಳಿದ್ದ ಮೂರು ಬೋಟ್ಗಳು ಅಲೆಗಳ...
ಉಡುಪಿ: ಮೀನುಗಾರಿಕಾ ಬೋಟ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, 7 ಮೀನುಗಾರರನ್ನು ರಕ್ಷಿಸಿದ ಘಟನೆ ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ಬೆಳಗಿನ ಜಾವ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ...
ಉಡುಪಿ: ಭಾರೀ ಗಾಳಿ ಮಳೆಯ ಪರಿಣಾಮ ಇಂದು ಮುಂಜಾನೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿಬಿದ್ದ ದುರ್ಘಟನೆ ಕಂಚುಗೋಡು ಸಮೀಪದ ಕಡಲಿನಲ್ಲಿ ಸಂಭವಿಸಿದೆ. ದೋಣಿಯಲ್ಲಿದ್ದ ಮೂವರನ್ನು ರಕ್ಷಿಸಲಾಗಿದೆ. ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ನಿವಾಸಿ ರಾಮ...
ಬೋಟ್ ನಲ್ಲಿ ಸಿಲಿಂಡರ್ ಸ್ಫೋಟ ಮೀನುಗಾರ ಗಂಭೀರ..! ಮಂಗಳೂರು: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ....