LATEST NEWS7 months ago
Udupi: ಬಂಡಿಮಠದಲ್ಲಿ ಬೋನಿಗೆ ಬಿದ್ದ ಚಿರತೆ..!
ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಸಮೀಪದ ಬಂಡಿಮಠದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿರುವ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಚಿರತೆಯು ಬಂಡಿಮಠದಲ್ಲಿ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಈ ಹಿನ್ನಲೆಯಲ್ಲಿ ಇಲ್ಲಿನ ಗ್ರಾಮಸ್ಥರು...