ಹನ್ನೊಂದು ವರ್ಷಗಳಿಂದ ಸರ್ಕಾರ ನನಗೆ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು ಚುನಾವಣೆ ಘೋಷಣೆಯಾದ ದಿನದಿಂದ ವಾಪಸ್ ಪಡೆಯಲಾಗಿದ್ದು ಭಯದಿಂದ ಬದುಕಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದ್ದಾರೆ....
ಮಂಗಳೂರು: ಹಿರಿಯ ಸಾಹಿತಿ ಹಾಗೂ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಯುಎ ಖಾಸಿಮ್ ಉಳ್ಳಾಲ (74) ಇಂದು ನಿಧನರಾಗಿದ್ದಾರೆ. ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ಕತೆ, ಕಾದಂಬರಿ, ಕವನ, ಲೇಖನಗಳನ್ನು ಬರೆಯುತ್ತಿದ್ದ ಖಾಸಿಮ್ ಅನೇಕ...
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಎಮ್.ಜಿ.ಎಮ್ ತಾಲೀಮು ಸ್ಫೋಟ್ಸ್ (ರಿ) ಗುರುಪುರ ಇದರ ಸಹಕಾರದಲ್ಲಿ “ಬ್ಯಾರಿ ತಾಲೀಮು ಜಲ್ಸ್ -2022 “ಕಾರ್ಯಕ್ರಮವು ಗುರುಪುರ ಕೈಕಂಬದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ...
ಮಂಗಳೂರು: ನಗರದ ಹೊರವಲಯದ ತೊಕ್ಕಟ್ಟು ಜಂಕ್ಷನ್ ನಲ್ಲಿ ಬ್ಯಾರಿ ಭವನ ಶಿಲಾನ್ಯಾಸಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಬ್ಬಕ್ಕ ಭವನ ವಿಳಂಬ ಹಿನ್ನೆಲೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳಿಂದ ಈ ಶಿಲಾನ್ಯಾಸಕ್ಕೆ ಈ...
ಚೇತರಿಸಿಕೊಳ್ಳುತ್ತಿದ್ದಾರೆ ರಹೀಂ ಉಚ್ಚಿಲ್..! ತೀವ್ರ ನಿಗಾ ಘಟಕದಿಂದ ವಾರ್ಡಿಗೆ ಶಿಫ್ಟ್..! ಮಂಗಳೂರು : ಕೊರೊನಾ ಸೋಂಕು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಾಗಿ ಆಸಪತ್ರೆಗೆ ದಾಖಲಾಗಿದ್ದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ರಹೀಮ್ ಉಚ್ಚಿಲ್ ಇದೀಗ...