ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ತತ್ವವನ್ನು ಜಗತ್ತಿಗೆ ಸಾರಿ ಎಲ್ಲರ ನೆಚ್ಚಿನ ಗುರುವಾದವರು ಬ್ರಹ್ಮಶ್ರೀ ನಾರಾಯಣಗುರುಗಳು. ಅಸಮಾನತೆಯನ್ನು ಮೆಟ್ಟಿ ನಿಂತು, ಸಮಾಜದ ಕೆಳವರ್ಗದವರಿಗೂ ದೇವಳ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ನಾರಾಯಣ ಗುರುಗಳ...
ಮಂಗಳೂರು: ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಶಾಲಾ ಪಠ್ಯಪುಸ್ತಕವನ್ನು ಕರ್ನಾಟಕ ಪಠ್ಯಪುಸ್ತಕ ಸಂಘವು ಒಟ್ಟು 8 ಅಂಶಗಳಿಗೆ ತಿದ್ದೋಲೆ ಮಾಡಿದೆ. ಜೊತೆಗೆ ಕರಾವಳಿಯಲ್ಲಿ ಹೆಚ್ಚು ಸುದ್ದಿ ಮಾಡಿದ್ದ ಬ್ರಹ್ಮರ್ಷಿ ನಾರಾಯಣ ಗುರು ಪಠ್ಯವನ್ನು ಕನ್ನಡ ಭಾಷೆಯಿಂದ...
ಮಂಗಳೂರು: ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾಗಿರುವ ಎಸ್ಎಸ್ಎಲ್ಸಿ ತರಗತಿಯಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಪಠ್ಯ ವಿವಾದಕ್ಕೆ ಸರಕಾರ ಇತಿಶ್ರೀ ಹಾಡಿದೆ. ಸಮಾಜವಿಜ್ಞಾನ ಪಠ್ಯದಿಂದ ನಾರಾಯಣ ಗುರು ಪಾರ ಕೈಬಿಟ್ಟು ಕನ್ನಡ ಪಠ್ಯದಲ್ಲಿ ಸೇರಿಸಿದ್ದಕ್ಕೆ ರಾಜ್ಯಾದ್ಯಂತ ಬಿಲ್ಲವ, ಈಡಿಗ...
ಮಂಗಳೂರು: ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ರಾಜ್ಯ ಸರಕಾರ ಮೇಲ್ವರ್ಗದವರನ್ನು ಓಲೈಸಿ, ಬ್ರಹ್ಮರ್ಷಿ ನಾರಾಯಣ ಗುರುಗಳನ್ನು ಅವಮಾನಿಸುತ್ತಿರುವ ಬಗ್ಗೆ ಶೀಘ್ರದಲ್ಲಿಯೇ ಬಿಲ್ಲವ ಸಮಾಜ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಲ್ಲವ ಸಮಾಜದ ಮುಖಂಡರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ....
ಬೆಂಗಳೂರು: ಸಮಾಜ ವಿಜ್ಞಾನ ಪಠ್ಯದಲ್ಲಿದ್ದ ಬ್ರಹ್ಮರ್ಷಿ ನಾರಾಯಣ ಗುರುಗಳ ಪಾಠವನ್ನು ಕನ್ನಡ ಪಠ್ಯ ಪುಸ್ತಕಕ್ಕೆ ವರ್ಗಾಯಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಪಠ್ಯ ಪುಸ್ತಕ ಗೊಂದಲ ಬಗ್ಗೆ...
ಮಂಗಳೂರು: ಕುದ್ರೋಳಿ ಗೋಕರ್ಣ ಕ್ಷೇತ್ರದಲ್ಲೊ ಒಬ್ಬರು ಇದ್ದಾರೆ. ಅವರಿಗೆ ಕಾಂಗ್ರೆಸ್ನಿಂದ ಟಿಕೆಟ್ ಬೇಕು. ಬರ್ಬೇಕಾದ್ರೆ ಕಾಂಗ್ರೆಸ್ ಅಂಗಳದಲ್ಲಿ ಒಂದು ಜಾಗ ಬೇಕು ಅಲ್ವಾ. ಅದಕ್ಕಾಗಿ ಇದನ್ನು ಎಬ್ಬಿಸಿ ಜಾಗ ಕೊಡ್ತಾರಾ ಅಂತ ನೋಡ್ತಾರೆ ಎಂದು ಕಿಯೋನಿಕ್ಸ್...