LATEST NEWS3 years ago
ವಿಶಾಲ ಗಾಣಿಗ ಕೊಲೆ ಪ್ರಕರಣ ಭೇದಿಸಿದ ಉಡುಪಿ ಪೊಲೀಸರು : ಸುಪಾರಿ ಕೊಟ್ಟು ಪತ್ನಿಯನ್ನು ಮುಗಿಸಿದ ಪತಿ ರಾಮಕೃಷ್ಣ ಅರೆಸ್ಟ್..!
ಉಡುಪಿ : ತೀವ್ರ ಸಂಚಲನ ಸೃಷ್ಟಿಸಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಉಡುಪಿ ಪೊಲೀಸರು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರೆ. ವಿಶಾಲ ಗಾಣಿಗ ಕೊಲೆ ಸಂಬಂಧ ಆಕೆಯ ಪತಿ ರಾಮಕೃಷ್ಣ ಗಾಣಿಗರನ್ನು ಪೊಲೀಸರು...