ಉಡುಪಿ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಂತರ್ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಹೆಬ್ರಿಯ ಶಿವಪುರ ಗ್ರಾಮದ ಪ್ರಸ್ತುತ ಬೆಂಗಳೂರು ನಿವಾಸಿ ದಿಲೀಪ್ ಶೆಟ್ಟಿ , ತಮಿಳುನಾಡಿನ ಕೊಯಿಮುತ್ತೂರು...
ಉಡುಪಿ: ಚಿರತೆ ಕಾಟದಿಂದ ಬೇಸತ್ತ ಜನರು ಇದರ ಬಗ್ಗೆ ಯಾವುದೇ ಕ್ರಮವನ್ನು ವಹಿಸದ ಇಲಾಖೆಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ನಡೆದಿದೆ. ಕಳೆದ ಮೂರು...
ಉಡುಪಿ: ಆಟವಾಡುತ್ತಿದ್ದ ಮಗು ನೀರಿನ ಹೊಂಡಕ್ಕೆ ಬಿದ್ದು 5 ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ಉಪ್ಪೂರು ಸಮೀಪದ ಕೆ.ಜಿ.ರೋಡ್ ಎಂಬಲ್ಲಿ ನಡೆದಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ....
ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ದೀಪಾ (31) ತನ್ನ ಮಗು ರಿಯಾಳನ್ನು...
ಉಡುಪಿ: ವೈಯುಕ್ತಿಕ ಕಾರಣದಿಂದ ಮನನೊಂದು ವಿದ್ಯಾರ್ಥಿನಿಯೊಬ್ಜಳು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಪಾರಂಪಳ್ಳಿ ನಿವಾಸಿ ಸಯ್ಯದ್ ಬ್ಯಾರಿ ಎಂಬವರ ಮಗಳು ಮಿಪ್ರಿಯಾ(19) ಸಾವನ್ನಪ್ಪಿದ ಯುವತಿ. ಕುಂದಾಪುರ ಖಾಸಗಿ...
ಉಡುಪಿ : ಉಡುಪಿ ಬ್ರಹ್ಮಾವರ ಮಾಬುಕಳ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಸಂಜೆ ಕಾರು – ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಅತಿ...
ಉಡುಪಿ: ರಸ್ತೆ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿಯೊಬ್ಬರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಕುಟುಂಬಸ್ಥರು ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಘಟನೆ ಉಡುಪಿಯಲ್ಲಿ ನಡೆದಿದೆ. ಜೂ.8 ರಂದು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ...
ಬ್ರಹ್ಮಾವರ: ತಾನು ಕೆಲಸ ಮಾಡುತ್ತಿದ್ದ ಹೊಟೇಲ್ನಲ್ಲಿಯೇ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಬ್ರಹ್ಮಾವರಲ್ಲಿ ನಡೆದಿದೆ. ಕಚ್ಚೂರು ಗ್ರಾಮದ ಕಳುವಿನ ಬಾಗಿಲು ನಿವಾಸಿ ಭಾಸ್ಕರ ಪೂಜಾರಿ (34) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಜೀವನದಲ್ಲಿ...
ಬ್ರಹ್ಮಾವರ: ಹನೀಫನನ್ನು ನೋಡಿದ್ದೀಯಾ? ಎಂದು ಏರು ಧ್ವನಿಯಲ್ಲಿ ಪ್ರಶ್ನಿಸಿ ಸೋಡಾ ಬಾಟಲಿಯಿಂದ ತಲೆಗೆ ಹೊಡೆದು ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ರಮೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ದೂರಿನ...
ಉಡುಪಿ: ಯುವಕನೋರ್ವ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಅವರ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡಲಾದ ಘಟನೆ ಕುಂದಾಪುರದ ಬ್ರಹ್ಮಾವರದಲ್ಲಿ ನಡೆದಿದೆ. ಶ್ರೀನಿವಾಸ (19) ಮೃತಪಟ್ಟ ದುರ್ದೈವಿ. ಇವರ ಅಂಗಾಂಗಗಳನ್ನು ಆರು...