DAKSHINA KANNADA1 year ago
ಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲ್- ಪ್ರಶಾಂತ ಭಟ್ ಮಾಣಿಲ ಅರೆಸ್ಟ್
ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ ಪ್ರಶಾಂತ್ ಭಟ್ ಮಾಣಿಲ ಎಂಬಾತನ್ನು ಕಾರವಾರ ಪೋಲಿಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಪುತ್ತೂರು: ವಿವಾಹಿತ...