LATEST NEWS9 months ago
ಮಂಗಳೂರು: ಕ್ರಿಮಿನಲ್ ಕೃತ್ಯದಲ್ಲಿ ಶಾಮೀಲಾಗಿದ್ದ ಆರೋಪಿ ಬ್ಲೇಡ್ ಸಾದಿಕ್ ಬಂಧನ
ಮಂಗಳೂರು : ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ಬಂಟ್ವಾಳ ಕೊಡಂಗಾಯಿ ನಿವಾಸಿ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾದಿಕ್(35) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ....