ಭಟ್ಕಳದಲ್ಲಿ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಇಂದು ಮುಂಜಾನೆ ಮನೆಯೊಂದರ ಮೇಲೆ ಗುಡ್ಡ ಕುಸಿದು ಮನೆಯಲ್ಲಿ ಮಲಗಿದ್ದ ನಾಲ್ವರು ಅವಶೇಷಗಳಡಿ ಸಿಲುಕಿದ್ದಾರೆ. ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ತೀವ್ರಗೊಂಡಿದೆ. ಜಿಲ್ಲೆಯ ಆನೇಕ ಭಾಗಗಳು ಜಲಾವೃತಗೊಂಡು ಅಪಾರ...
ಭಟ್ಕಳ: ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನೋರ್ವನನ್ನು ಎನ್ಐಎ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ಬೆಳಿಗ್ಗೆ ಭಟ್ಕಳದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ ಭಟ್ಕಳದ ಮುಖ್ಯರಸ್ತೆ ನಿವಾಸಿ ಅಬ್ದುಲ್ ಮುಕ್ತದಿರ್ (30) ಬಂಧಿತ ಆರೋಪಿ ಎಂದು...
ಭಟ್ಕಳ: ಎರಡು ಕಾರುಗಳು ಪರಸ್ಪರ ಢಿಕ್ಕಿಯಾಗಿ ನಡೆದ ಅಪಘಾತದಲ್ಲಿ ಚಾಲಕರಿಬ್ಬರು ಗಾಯಗೊಂಡ ಘಟನೆ ಭಟ್ಕಳ ತಾಲ್ಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯ ತೆಂಗಿನ ಗಂಡು ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಹೆಬಳೆ ಕಡೆಯಿಂದ ಭಟ್ಕಳಕ್ಕೆ ಹೋಗುತ್ತಿದ್ದ ಕಾರು...
ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದ ಕಾರು ಸೇವೆಗೆ ಢಿಕ್ಕಿ ಹೊಡೆದು,ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46)...
ಕುಂದಾಪುರ: ಕುಂದಾಪುರದ ಬೈಂದೂರು ತಾಲ್ಲೂಕಿನ ಉಪ್ಪುಂದ ದೇವಸ್ಥಾನದ ಬಳಿ ಮೊಬೈಲ್ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಮುರುಡೇಶ್ವರ ಬೀಚ್ ಬಳಿ ಬಂಧಿಸಿದ ಘಟನೆ ನಡೆದಿದೆ. ಭಟ್ಕಳ ಮುರುಡೇಶ್ವರ ಮಾವಳ್ಳಿ ನಿವಾಸಿ...
ಭಟ್ಕಳ: ಹುಚ್ಚು ನಾಯಿಯ ದಾಳಿಯಿಂದ ನಾಲ್ಕು ಮಂದಿ ಗಾಯಗೊಂಡ ಘಟನೆ ನಿನ್ನೆ ಭಟ್ಕಳದ ಹಳೆ ಬಸ್ ನಿಲ್ದಾಣದ ಮೀನು ಮತ್ತು ತರಕಾರಿ ಮಾರುಕಟ್ಟೆ ಮುಂಭಾಗದಲ್ಲಿ ನಡೆದಿದೆ. ಕರಿಕಾಲ್ ನಿವಾಸಿ ಮಾದೇವ್ ಮೊಗೇರ್ (65), ಸಿದ್ದೀಕ್ ಸ್ಟ್ರೀಟ್ನ...
ಬೆಂಗಳೂರು: ಕರ್ನಾಟಕದ ರಾಜ್ಯದ ಕರಾವಳಿ ಭಾಗದಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರವರೆಗೂ ಅಂದ್ರೆ ಇನ್ನೂ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಭಟ್ಕಳ: ಮನೆಗೆ ಹೋಗುವಾಗ ದಾರಿ ಮಧ್ಯೆ ದ್ವಿಚಕ್ರ ವಾಹನ ಸ್ಕಿಡ್ ಆಗಿ ಗಂಭೀರ ರಕ್ತಸ್ರಾವದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಭಟ್ಕಳದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮುರ್ಡೇಶ್ವರದ ಗುಮ್ಮನ ಹಕ್ಕಲ ನಿವಾಸಿ ಹೋಟೆಲ್ ಉದ್ಯಮಿ ದಿನೇಶ...
ಹೊನ್ನಾವರ: ಅಂಗಡಿಗಳ ಸಮೀಪದಲ್ಲಿ ಏಕಾಏಕಿ ಬೆಂಕಿ ದುರಂತ ಸಂಭವಿಸಿ ತೀವ್ರ ನಷ್ಟ ಉಂಟಾದ ಘಟನೆ ಹೊನ್ನಾವರ ಹೈವೆ ಸರ್ಕಲ್ ಬಳಿ ನಸುಕಿನ ಜಾವ ನಡೆದಿದೆ. ಸಂಭವಿಸಿದ ಬೆಂಕಿ ಅವಘಡದಿಂದಾಗಿ ಗಣಪತಿ ಸೋಮಯ್ಯ ನಾಯ್ಕ ಎಂಬವರ ಅಂಗಡಿ,...
ಭಟ್ಕಳ: ಯಾವುದೇ ಕ್ಷೇತ್ರವಿರಲಿ ಗಂಡಸರಿಗಿಂತ ನಾವೇನೂ ಕಡಿಮೆ ಇಲ್ಲ ಎಂದು ಮಹಿಳೆಯರು ಸಾಧಿಸಿ ತೋರಿಸುತ್ತಿದ್ದಾರೆ. ಅದರಲ್ಲೂ ಪೊಲೀಸ್ ಇಲಾಖೆಯಲ್ಲಿ ಮಹಿಳೆಯರ ಗತ್ತು ಗೈರತ್ತು ಕಡಿಮೆ ಏನಿಲ್ಲ. ಇದೀಗ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೊದಲ ಬಾರಿಗೆ ರಾತ್ರಿ...