ದೆಹಲಿ: ಸೇನಾ ಹೆಲಿಕಾಪ್ಟರ್ ಪತನಗೊಂಡು ಸಿಡಿಎಸ್ ಬಿಪಿನ್ ರಾವತ್ ಮೃತಪಟ್ಟ ಬೆನ್ನಲ್ಲೇ, ಮುಂದಿನ ಸಿಡಿಎಸ್ ಆಗಿ ಪ್ರಸ್ತುತ ಭೂಸೇನೆಯ ಮುಖ್ಯಸ್ಥ ಎಂ.ಎಂ.ನರವಾಣೆ ಮುಂದಿನ ಸಿಡಿಎಸ್ ಆಗಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಸದ್ಯ ನಮ್ಮ ಭೂಸೇನೆ ಮುಖ್ಯಸ್ಥರಾಗಿ...
ಊಟಿ: ಭಾರತೀಯ ಸೇನೆಯ ತ್ರಿವಿಕ್ರಮ ಬಿಪಿನ್ ರಾವತ್ ಇಂದು ನಡೆದ ಹೆಲಿಕಾಪ್ಟರ್ ಪತನದಲ್ಲಿ ಒಟ್ಟು 11 ಜನ ಸಾವನ್ನಪ್ಪಿದ್ದಾರೆ. ಬಿಪಿನ್ ರಾವತ್ ಅವರ ಸೇನಾ ಜರ್ನಿ ಇಲ್ಲಿದೆ. 1958, ಮಾರ್ಚ್ 16ರಂದು ಉತ್ತರಾಖಂಡ್ನ ಪೌರಿಯಲ್ಲಿ ಬಿಪಿನ್...
ಹೊಸದಿಲ್ಲಿ: ರಕ್ಷಣಾ ಪಡೆಗಳ ಮುಖ್ಯಸ್ಥರಾದ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ನಿಧನ ಹೊಂದಿದ್ದಾರೆ. ಈ ಬಗ್ಗೆ ಭಾರತೀಯ ವಾಯುಪಡೆ ಅಧಿಕೃತವಾಗಿ ಟ್ವೀಟ್ ಮಾಡಿದೆ. ಘಟನೆಯಲ್ಲಿ 14 ಜನರಲ್ಲಿ 11 ಜನ...
ಮಂಗಳೂರು: ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ 5 ಜನ ಯೋಧರು ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಸೇರ್ಪಡೆಗೊಂಡಿದ್ದಾರೆ. ಉಮೇಶ. ಬಿ, ಹರಿಪ್ರಸಾದ್.ಕೆ, ಪದ್ಮನಾಭ ಆರ್.ಕೆ, ಜನಾರ್ದನ ಮತ್ತು ಜಗನ್ನಾಥ ಶೆಟ್ಟಿ...
ಕರ್ನೂಲ್: ರಜೆಯ ಮೇಲೆ ತನ್ನೂರಿಗೆ ಬರುತ್ತಿದ್ದ ಯೋಧ ರೈಲಿನಡಿಗೆ ಬಿದ್ದು ಬಲಿಯಾದ ಹೃದಯವಿದ್ರಾವಕ ಘಟನೆ ನಡೆದಿದೆ. ಪತಿ ಅಪಘಾತದಲ್ಲಿ ಮೃತಪಟ್ಟಿರುವ ಸುದ್ದಿ ತಿಳಿದ ಕೂಡಲೇ ಗರ್ಭಿಣಿ ಪತ್ನಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಂದಾವರಂ ವಲಯದ ಕನಕವೀಡು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ಶಿವ ಗರ್ ಧಾರ್ನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ಪ್ರದೇಶದಲ್ಲಿ ಮಂಜು ಮುಸುಕಿದ ಕಾರಣ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ. ಇದರಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ...
ಬಾಗಲಕೋಟೆ: ಹಾವು ಕಚ್ಚಿದ ಪರಿಣಾಮ ಕರ್ತವ್ಯನಿರತ ಬಾಗಲಕೋಟೆ ಮೂಲದ ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಚಿದಾನಂದ ಚನ್ನಬಸಪ್ಪ ಹಲಕುರ್ಕಿ (25) ಮೃತಪಟ್ಟ ಯೋಧ. ಇಂಡಿಯನ್...
ಚೆನ್ನೈ: 1971ರ ಸಮರ ವೀರ, ಮಹಾವೀರ ಚಕ್ರ ಪುರಸ್ಕೃತ ಕಾಮೊಡೋರ್ ಕಾಸರಗೋಡು ಪಟ್ಟಣಶೆಟ್ಟಿ ಗೋಪಾಲ ರಾವ್ ನಿಧನರಾಗಿದ್ದಾರೆ. ಗೋಪಾಲ ರಾವ್ ಅವರಿಗೆ 94ವರ್ಷಗಳಾಗಿತ್ತು. ನೌಕಾಪಡೆಯ ನಿವೃತ್ತ ಸೇನಾನಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು ಮತ್ತು...
ಲೇಹ್: ಸಮುದ್ರ ಮಟ್ಟದಿಂದ 19,300 ಅಡಿ ಎತ್ತರದಲ್ಲಿ ಗಡಿ ರಸ್ತೆಗಳ ಸಂಘಟನೆ (ಬಿಆರ್ಒ)ಯು ರಸ್ತೆ ನಿರ್ಮಿಸಿದ್ದು, ಇದು ವಿಶ್ವ ದಾಖಲೆಗೆ ಸೇರಿದೆ. ವಿಶ್ವದಲ್ಲೇ ಅತಿ ಎತ್ತರದ ಪ್ರದೇಶದಲ್ಲಿ ಬಿಆರ್ ಒ ರಸ್ತೆ ನಿರ್ಮಿಸಿ ದಾಖಲೆ ಮಾಡಿದೆ....
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆ ಇಂದು ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು. ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಪುಲ್ವಾಮಾ...