LATEST NEWS2 years ago
ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜಾ ದಿನ’ಕ್ಕೆ CFI ವಿರೋಧ: ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧಿಸಿದೆ. ಕ್ಯಾಂಪಸ್ ಫ್ರಂಟ್ನಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಈ ಕಾರ್ಯಕ್ರಮವನ್ನು ತಕ್ಷಣಕ್ಕೆ...