ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ. – ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...
ಉಳ್ಳಾಲ: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಟ್ಟಡ ಕುಸಿದು ಬಿದ್ದಿರುವ ಘಟನೆ ಕಿನ್ಯಾ ಬೆಳರಿಂಗೆಯಲ್ಲಿ ನಡೆದಿದೆ. ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದುಬಿದ್ದಿದೆ. ಸಮೀಪದಲ್ಲೇ ಹೊಸತಾದ...
ಉಡುಪಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತ ಆಗಿ ಪರಿವರ್ತನೆ ಆಗಿದ್ದು, ಉಡುಪಿಯಲ್ಲಿ ಭಾರೀ ಮಳೆಯಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಹಲವು ತಗ್ಗು ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯ ಹಲವೆಡೆ...
ಮೂಡುಬಿದಿರೆ: ಧಾರಾಕಾರವಾಗಿ ಸುರಿದ ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ನಿನ್ನೆ ಮೂಡುಬಿದಿರೆ ತಾಲೂಕಿನ ಪಣಪಿಲದಲ್ಲಿ ನಡೆದಿದೆ. ದರೆಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಲುಕ್ಕು ಸದಾನಂದ ಪೂಜಾರಿ...
ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಟ್ಟಡದಿಂದ ಕಲ್ಲುಗಳು ಬಿದ್ದು ಹಲವು ವಾಹನಗಳು ಹಾನಿಗೊಂಡ ಘಟನೆ ನಿನ್ನೆ ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್ನ ಬಳಿ ನಡೆದಿದೆ. ನಿನ್ನೆ ಎಲ್ಲಾ ಕಡೆಯಲ್ಲೂ ರಭಸವಾಗಿ...