ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ...
ಗುಜರಾತ್: ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ 9 ಮಂದಿ ಸಾವನ್ನಪ್ಪಿ 32ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗುಜರಾತ್ನ ನವ್ಸರಿ ಎಂಬಲ್ಲಿ ನಡೆದಿದೆ. ಬಸ್ಸಿನ ಡ್ರೈವರ್ಗೆ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಕಾರಿಗೆ...
ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಮತ್ತು ಸಹಪ್ರಯಾಣಿಕರಿಗೆ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕೊಡಾಜೆ ಮಸೀದಿ ಬಳಿ ಇಂದು ಸಂಜೆ ನಡೆದಿದೆ. ಬಂಟ್ವಾಳ : ರಿಕ್ಷಾ...
ಕಲಬುರಗಿ: ಲಾರಿಗೆ ಬೈಕ್ ಢಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಕಲಬುರಗಿಯಲ್ಲಿ ನಡೆದಿದೆ. ದೀಪಕ್ (45), ಯುವರಾಜ್ (17) ಹಾಗೂ ರಾಹುಲ್ (17) ಮೃತಪಟ್ಟ ದುರ್ದೈವಿಗಳು. ಕುಟುಂಬಸ್ಥರು ದೇವರ ಹರಕೆ...
ಹಾಸನ: ಅರಸೀಕೆರೆ ತಾಲೂಕು ಗಾಂಧಿನಗರ ಗ್ರಾಮದ ಸಮೀಪ ಸರಣಿ ಅಪಘಾತ ಸಂಭವಿಸಿ ನಾಲ್ವರು ಮಕ್ಕಳು ಸೇರಿದಂತೆ 9 ಜನರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸಾರಿಗೆ ಬಸ್, ಟೆಂಪೋ ಟ್ರಾವೆಲರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ...
ಮಂಗಳೂರು: ನಗರ ಹೊರವಲಯದ ರಾ.ಹೆ.66ರ ಜಪ್ಪಿನಮೊಗರು ಸಮೀಪದ ನಡುಮೊಗರು ಎಂಬಲ್ಲಿ ನಿನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿಯೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಮೃತಪಟ್ಟಿದ್ದಾರೆ. ಮೃತ ಸ್ಕೂಟರ್ ಸವಾರನನ್ನು...
ಬೆಳಗಾವಿ: ಕಾರು, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಬಳಿ ನಡೆದಿದೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು,...
ಕರ್ನೂಲು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ; 14 ಮಂದಿ ಪ್ರಯಾಣಿಕರ ಬರ್ಬರ ಸಾವು ನಾಲ್ವರು ಗಂಭೀರ..! Horrific road accident in Kurnool district; Fourteen passengers spot death..! ಆಂದ್ರಪ್ರದೇಶ: ಬಸ್ಸು ಮತ್ತು ಟ್ರಕ್...
ಉಡುಪಿ ಹಾಲಾಡಿಯಲ್ಲಿ ಭೀಕರ ರಸ್ತೆ ಅಪಘಾತ : ಕೆಎಂಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಸಾವು..! ಉಡುಪಿ : ಉಡುಪಿಯಲ್ಲಿಂದು ಅಪರಾಹ್ನ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ...