DAKSHINA KANNADA3 years ago
ಪೊಲೀಸರಿಗೆ ಕಾಡುತ್ತಿದೆ ಕೊರೊನಾ ಸೋಂಕು ಭೀತಿ: ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ ಪೊಲೀಸರು..!
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೊರೊನಾಕ್ಕೆ ಸಂಬಂಧಿಸಿದಂತೆ ಪೊಲೀಸರು ಗರಿಷ್ಠ ಮುನ್ನೆಚ್ಚರಿಕೆ ವಹಿಸಿದ್ದಾರೆ.ಅಲ್ಲದೆ ಕೊರೊನಾದಿಂದ ತಮ್ಮನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಗೈಡ್ಲೈನ್ಸ್ಗಳನ್ನು ಪಾಲನೆ ಮಾಡುತ್ತಿದ್ದಾರೆ. ಹೀಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಪೊಲೀಸರಲ್ಲಿ ಕೊರೊನಾ ಸೋಂಕು...