ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು ಸೇರಿದಂತೆ...
ಗುವಾಹತಿ: ಅಸ್ಸಾಂ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಕೈ ಮೀರಿ ಹೋಗಿದ್ದು ಸುಮಾರು 27 ಜಿಲ್ಲೆಗಳಲ್ಲಿ ಸುಮಾರು 6.6 ಲಕ್ಷ ಮಂದಿ ಸಂತ್ರಸ್ತರಾಗಿದ್ದಾರೆ. ಮಾತ್ರವಲ್ಲದೆ ಮುಂಗಾರು ಪೂರ್ವ ಮಳೆ ಸಂಬಂಧಿ ಅನಾಹುತಗಳಲ್ಲಿ ಒಂಬತ್ತು ಮಂದಿ ಜೀವ ಕಳೆದುಕೊಂಡಿದ್ದಾರೆ....
ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ ಉಂಟಾಗಿದ್ದು, ಭಾರಿ ಅನಾಹುತ ಸೃಷ್ಟಿಯಾಗಿರುವ ಬಗ್ಗೆ ವರದಿಯಾಗಿದೆ. ಕಿನ್ನೌರ್ ಜಿಲ್ಲೆಯ ರೆಕಾಂಗ್ ಪಿಯೋ- ಶಿಮ್ಲಾ ಹೆದ್ದಾರಿಯಲ್ಲಿ ಭೂಕುಸಿತ ಆಗಿದೆ. ಭೀಕರ ಅಪಘಾತದ ಹೊಡೆತಕ್ಕೆ ಬಸ್ವೊಂದು ಮಣ್ಣಿನೊಳಗೆ ಸಿಲುಕಿದೆ. ಈ...
ಮುಂಬೈ: ಮಹಾರಾಷ್ಟ್ರದ ರಾಯ್ಗಡ ಜಿಲ್ಲೆಯಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ 36 ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ಪ್ರವಾಹ ಹಾಗೂ ಭೂಕುಸಿತದಲ್ಲಿ ಸಿಲುಕಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ಗಳನ್ನು ಬಳಸಲಾಗುತ್ತಿದೆ. ಪ್ರವಾಹದಿಂದ ಸಿಕ್ಕಿಬಿದ್ದವರು ಮನೆಯ ಮೇಲ್ಛಾವಣಿ...
ಮಂಗಳೂರು: ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ, ಹಿನ್ನೆಲೆಯಲ್ಲಿ ಸಕಲೇಶಪುರದ ಶಿರಾಡಿಘಾಟ್ ರಸ್ತೆಯ ಕೆಲವೆಡೆ ಭೂಕುಸಿತ ಉಂಟಾಗಿದೆ. ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಮಂಗಳೂರು ತೆರಳುವವರು ಬೇಲೂರು ಮೂಲಕ ಚಾರ್ಮಡಿ ಘಾಟ್ ನಲ್ಲಿ...
ಮಂಗಳೂರು: ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತವಾಗಿದೆ. ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ನಿರಂತರ ಮಳೆಯಿಂದಾಗಿ ರಸ್ತೆ ಕುಸಿತ ಉಂಟಾಗಿದೆ....
ಕೊಡಗು: ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ. ಹಲವೆಡೆ ಮರಗಳು, ವಿದ್ಯುತ್ ಕಂಬಗಳು...