LATEST NEWS2 years ago
ಪುತ್ತೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂಮಾಪಕ-ಶಿಕ್ಷೆ ವಿಧಿಸಿದ ಜಿಲ್ಲಾ ನ್ಯಾಯಾಲಯ
ಪುತ್ತೂರು: ಭೂಮಿ ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುತ್ತೂರು ಭೂಮಾಪನ ಇಲಾಖೆಯ ಭೂಮಾಪಕ ಮಹಾದೇವ ನಾಯಕ್ನಿಗೆ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಶಿಕ್ಷೆ...