LATEST NEWS3 years ago
ಮತಾಂತರ ನಿಷೇಧ ಕಾಯ್ದೆ ಈ ಅಧಿವೇಶನದಲ್ಲಿ ಜಾರಿ : ಸಚಿವ ಸುನಿಲ್ ಕುಮಾರ್
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಜಾರಿಗೆ ತರುತ್ತೇವೆ ಎಂದು ಇಂಧನ ಸಚಿವರಾದ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು....