ಮಂಗಳೂರು: ರಾಜ್ಯದ ಬೀದರ್ ಪರಿಸರದಲ್ಲಿ ಅಂತರ್ ಧರ್ಮೀಯ ಸಂವಾದಕ್ಕೆ ಹೆಸರಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮ ಗುರು ರೆ. ಫಾ. ಬೆಂಜಮಿನ್ ಡಿಸೋಜಾ (84) ಅವರು ಅಸೌಖ್ಯದಿಂದ ಇಂದು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ...
ಮಂಗಳೂರು: ಈಗಾಗಲೇ ಎಡಿಜಿಪಿ ಅಲೋಕ್ ಕುಮಾರ್ ದ.ಕ ಜಿಲ್ಲೆಗೆ ಅನ್ವಯವಾಗುವಂತೆ ಸೂಚಿಸಿದ್ದ ದ್ವಿಚಕ್ರ ವಾಹನದ ಹೊಸ ನಿಯಮವನ್ನು ತಿದ್ದುಪಡಿಗೊಳಿಸಿ ಮಂಗಳೂರು ನಗರ ಪೊಲಿಸ್ ಆಯುಕ್ತ ಎನ್ ಶಶಿಕುಮಾರ್ ಮತ್ತೊಮ್ಮೆ ಹೊಸ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಅಸಮಾಧಾನಕ್ಕೆ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಸಂಜೆ ಆರು ಗಂಟೆವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ರಾತ್ರಿ 9 ರ ನಂತರ ಎಲ್ಲಾ ಅಂಗಡಿ ವ್ಯವಹಾರ ಬಂದ್ ಮಾಡಿ ದ.ಕ ಜಿಲ್ಲಾಧಿಕಾರಿ ಡಾ....
ತುಮಕೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೊಳಗಾಗಿದ್ದು, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತುಮುಕೂರಿನಲ್ಲಿ ನಡೆದಿದೆ. ತುಮಕೂರಿನ ಕುಣಿಗಲ್ ತಾಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ...
ಮಂಗಳೂರು: ಸಮಾಜಕ್ಕೆ ಕಂಟಕ ಸೃಷ್ಠಿಯಾಗಿದೆ. ಸರಣಿ ಹತ್ಯೆಗಳಾಗಿದೆ. ಅದು ಆಗದಿರಲು ಎರಡೂ ಸಮಾಜಕ್ಕೆ ಭರವಸೆಯ ಕರೆ ಕೊಡ್ತಾರೆ ಅನ್ನುವ ನಿರೀಕ್ಷೆ ಹುಸಿಯಾಯ್ತು. ಸಿಎಂ ಬಂದಿದ್ದ ಸಂದರ್ಭ ಸಂಜೆ ವೇಳೆವರೆಗೂ ಇಲ್ಲೇ ಇದ್ರು. ಅವರು ಹತ್ಯೆಯಾದ ಯುವಕನ...
ಮುಲ್ಕಿ: ಎದುರಿನಲ್ಲಿ ಬರುತ್ತಿದ್ದ ಬೈಕ್ಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆಲವು ಮಕ್ಕಳು ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕುಬೆವೂರು ಜಂಕ್ಷನ್ನಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ನಾಳೆ ಮುಲ್ಕಿ ತಾಲೂಕಿನ ಪಂಜ ಗ್ರಾಮದ ವಿಠೋಭ ಭಜನಾ ಮಂದಿರದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿಯೊಂದು ಸರ್ವೇ ಮಾಡಿಸಿ...
ಮಂಗಳೂರು: ಇಂದು ಮಧ್ಯಾಹ್ನ ಸುರಿದ ಭಾರೀ ಗಾಳಿ ಮಳೆಗೆ ಕಟ್ಟಡವೊಂದರ ತಗಡು ಶೀಟ್ಗಳು ಕೆಳಗೆ ಬಿದ್ದು ಆರು ವಾಹನಗಳಿಗೆ ಹಾನಿಯಾದ ಘಟನೆ ಮಂಗಳೂರು ನಗರದ ಕೆ.ಎಸ್ ರಾವ್ ರಸ್ತೆಯಲ್ಲಿ ನಡೆದಿದೆ. ಮಧ್ಯಾಹ್ನ 12.40 ರ ಹೊತ್ತಿಗೆ...
ಮಂಗಳೂರು: ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ವತಿಯಿಂದ ಉತ್ತಮ ಗುಣಮಟ್ಟದ ದಂತ ಚಿಕಿತ್ಸೆ ತಜ್ಞ ವೈದ್ಯರಿಂದ ಉಚಿತವಾಗಿ ಸುರತ್ಕಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಗಲಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್...
ಮಂಗಳೂರು: ನಗರದ ಹೊರವಲಯ ಉಳ್ಳಾಲದ ಬಟ್ಟಪ್ಪಾಡಿ ಹತ್ತಿರದ ಸಮುದ್ರದಲ್ಲಿ ಮುಳುಗಿದ ಸಿರಿಯಾ ದೇಶದ ಪ್ರಿನ್ಸೆಸ್ ಮಿರಾಲ್ ಹಡಗಿನಿಂದ ತೈಲ ಸೋರಿಕೆ ಆರಂಭವಾಗಿದೆ. ಈ ಹಿನ್ನೆಲೆ ಮೀನುಗಾರಿಕೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಲೆಬನಾನ್ಗೆ ಟಿಯಾಂಜಿನ್ನಿಂದ 8000...