ಮಂಗಳೂರು: ಮಹಾನಗರ ಪಾಲಿಕೆಯ ಹೈೂಗೆಬಜಾರ್ ಭಗತ್ ಸಿಂಗ್ ರಸ್ತೆಯನ್ನು ದ್ವಿಪಥಗೊಳಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಆ ಬಳಿಕ ಮಾತನಾಡಿದ ಅವರು, ಹೈೂಗೆಬಜಾರ್ ಮುಖ್ಯರಸ್ತೆಯಿಂದ ಧಕ್ಕೆಗೆ ಸಂಪರ್ಕಿಸುವ ಭಗತ್...
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎಂಟು ತಿಂಗಳಿನಿಂದ ವೈದ್ಯಾಧಿಕಾರಿಗಳು ಇಲ್ಲದೆ ಈ ಭಾಗದ ಬಡ ಜನರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಇಂದು ಪ್ರಾಥಮಿಕ...
ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ. ರಿನ್ಸ್ ಮೋನ್ ಕ್ಸೇವಿಯರ್ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್ ಬಸ್ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್ ನಿಲ್ಲಿಸಿ...
ಬೆಂಗಳೂರು: ಮೇಕೆದಾಟು ಪಾದಾಯಾತ್ರೆ ಬಗ್ಗೆ ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದು. ಇದೀಗ 5ನೇ ದಿನಕ್ಕೆ ಪಾದಯಾತ್ರೆ ಮೊಟಕುಗೊಳಿಸಲಾಗಿದೆ. ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಅದೇ ಸ್ಥಳದಿಂದ ಮುಂದುವರೆಸಲು ಕಾಂಗ್ರೆಸ್ ಸಭೆಯಲ್ಲಿ ನಿರ್ಧಾರಗೊಂಡಿದೆ ಎಂದು...
ಮಂಗಳೂರು: ನಗರ ಹೊರವಲಯ ನೀರುಮಾರ್ಗದ ಪಡುವಿನಲ್ಲಿ ನಡೆದ ಕೊಲೆಯತ್ನ ಪ್ರಕರಣ ಮತ್ತೊಂದು ತಿರುವು ಪಡೆದಿದ್ದು, ಇದರಲ್ಲಿ ವೇಶ್ಯಾವಾಟಿಕೆ ಜಾಲದ ಅಂಶ ಬಯಲಾಗಿದೆ. ಹಲ್ಲೆಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ರಿಯಾಝ್ ವೇಶ್ಯಾವಾಟಿಕೆಯ ವ್ಯವಹಾರದಲ್ಲಿ ತೊಡಗಿಕೊಂಡಿದ್ದ, ಇದೇ ಹಿನ್ನೆಲೆ...