MANGALORE3 years ago
ಮಂಗಳಾದೇವಿ ಮೇಳದ ತಿರುಗಾಟ ಆರಂಭ: ಪ್ರದರ್ಶನ ಏರ್ಪಡಿಸಿ ಕಲಾವಿದರನ್ನು ಪ್ರೋತ್ಸಾಹಿಸಿ ಎಂದ ಮೇಯರ್
ಮಂಗಳೂರು: ಯಕ್ಷಗಾನ ಮೇಳಗಳ ಪ್ರದರ್ಶನ ಏರ್ಪಡಿಸುವ ಮೂಲಕ ಯಕ್ಷಗಾನ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. ನಗರದ ಶ್ರೀ ಕ್ಷೇತ್ರ ಮಂಗಳಾದೇವಿ ದೇವಸ್ಥಾನ ಮುಂಭಾಗ ನಿನ್ನೆ ರಾತ್ರಿ ನಡೆದ ಮಹತೋಭಾರ ಶ್ರೀ...