LATEST NEWS3 years ago
‘ಸಿ.ಎಂ ನೈತಿಕ ಪೊಲೀಸ್ ಗಿರಿ ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ’
ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು “ಕ್ರಿಯೆಗೆ ತಕ್ಕ ಪ್ರತಿಕ್ರಿಯೆ” ಎನ್ನುವ ಮೂಲಕ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸುವುದು ಅಪಾಯಕಾರಿ ಬೆಳವಣಿಗೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜಾಧ್ಯಕ್ಷರ ಅಡ್ವಕೇಟ್ ತಾಹೀರ್ ಹುಸೇನ್ ಹೇಳಿದ್ದಾರೆ....