DAKSHINA KANNADA2 years ago
ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ನಿಗೂಢ ರೀತಿ ಪತ್ತೆಯಾದ ಮಹಿಳೆ ಶವ
ಮಂಗಳೂರು : ನಗರದ ಕುದ್ರೋಳಿಯಲ್ಲಿ ಪತಿ ಜೊತೆ ವಾಸವಾಗಿದ್ದ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ನಿಗೂಢವಾಗಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಸೂಫಿಯಾ ಬೇಗಂ ಎಂದು ಗುರುತಿಸಲಾಗಿದೆ. ಪತಿಯೊಂದಿಗೆ ಕುದ್ರೋಳಿಯಲ್ಲಿರುವ ಬಾಡಿಗೆ ಮನೆಯಲ್ಲಿ ಕಳೆದ 5...