DAKSHINA KANNADA12 months ago
ಬೆಂಗಳೂರು: ವಿಧಾನ ಸಭಾ ಅಧ್ಯಕ್ಷ ಸ್ಥಾನಕ್ಕೆ ಯು ಟಿ ಖಾದರ್ ನಾಮಪತ್ರ ಸಲ್ಲಿಕೆ
ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಂಗಳೂರು ಕ್ಷೇತ್ರ ಶಾಸಕ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ. ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಂಗಳೂರು ಕ್ಷೇತ್ರ...