ಬೆಳ್ತಂಗಡಿ: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ (22) ಅನಾರೋಗ್ಯದಿಂದ ಮೃತಪಟ್ಟ ದುರ್ದೈವಿ. ತೀವ್ರ ಜ್ವರದಿಂದ ಬಳಲುತ್ತಿದ್ದ ಪವಿತ್ರಾಳನ್ನು...
ಸುಳ್ಯ: ಅನಾರೋಗ್ಯದಿಂದ ಯುವತಿಯೊಬ್ಬಳು ನಿಧನರಾಗಿರುವ ಘಟನೆ ಸುಳ್ಯದ ಬೆಳ್ಳಾರೆಯ ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಸಮೀಪದ ಜನತಾ ಕಾಲೋನಿಯಲ್ಲಿ ನಡೆದಿದೆ. ಉಮೇಶ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಕು.ಸುಪ್ರಿತಾ (19ವ) ಮೃತ ದುರ್ದೈವಿ. ಇವರು ನಿಂತಿಕಲ್ಲುವಿನಲ್ಲಿ ಖಾಸಗಿ...
ಕಾಸರಗೋಡು: ಶಾಲೆಯೊಂದರಲ್ಲಿ ಏರ್ಪಡಿಸಿದ್ದ ‘ಶಾಲಾ ಕಲೋತ್ಸವ ‘ ಕಾರ್ಯಕ್ರಮದಲ್ಲಿ ಇದ್ದಕಿದ್ದಂತೆ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕರು ಕೂಡಾ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ನಡೆದಿದೆ. ಮಂಜೇಶ್ವರ ಉಪ ಜಿಲ್ಲಾ...
ಪುತ್ತೂರು: ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿ ಹಾಗೂ ಬ್ರಹ್ಮಶ್ರೀ ವೇ ಮೂ ರವೀಶ ತಂತ್ರಿಯವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಮಂಗಳೂರು: ಯುವಕನೋರ್ವ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಿನ್ನೆ ತಡರಾತ್ರಿ ಮಂಗಳೂರಿನ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ನಡೆದಿದೆ. ಟಿಕೆಎಚ್ ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್ (34) ಮೃತಪಟ್ಟ ಯುವಕ. ಕುದ್ರೋಳಿ ಸಮೀಪದ...
ಉತ್ತರಕನ್ನಡ: ಸಂಚರಿಸುತ್ತಿದ್ದ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಹಾಗೂ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರಕನ್ನಡದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮಹಮ್ಮದ್ ಉನೈಸ್ ಅಮ್ಜೆದ್ ಖತೀಬ್ (20) ಮೃತ ಯುವಕ. ಭಟ್ಕಳದ ಖಾಸಗಿ...
ಬಂಟ್ವಾಳ: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಕೋಡೆಪದವು ನಿವಾಸಿ ಸುಲೈಮಾನ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (32) ಮೃತ ಯುವಕ. ಕಲ್ಲಡ್ಕದ ಸಮೀಪದ ಅಮ್ಟೂರಿನಲ್ಲಿ ಅಜ್ಜನ...
ಬೆಳ್ತಂಗಡಿ: ವಾಲಿಬಾಲ್ ಆಟಗಾರನೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಕಾಡಂಡ ಎಂಬಲ್ಲಿ ನಡೆದಿದೆ. ನವೀನ್ ಗೌಡ ಮೃತ ದುರ್ದೈವಿ. ಉತ್ತಮ ವಾಲಿಬಾಲ್ ಪ್ಲೇಯರ್ ಆಗಿದ್ದ ಅವರು, ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲ ಸಮಯದಿಂದ ಅಸ್ವಸ್ಥರಾಗಿದ್ದ ಇವರು,...
ಬಂಟ್ವಾಳ: ಆಟೋ ರಿಕ್ಷಾಕ್ಕೆ ಹಿಂದಿನಿಂದ ಬಂದ ಲಾರಿವೊಂದು ಢಿಕ್ಕಿ ಹೊಡೆದು ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಾಣಿ ಸಮೀಪದ ಸೂರಿಕುಮೇರು ರಾಜ್ ಕಮಲ್ ಸಭಾಭವನ ಬಳಿ ನಡೆದಿದೆ. ಮಂಗಳೂರು ಮೂಲದ ಆಟೋ ರಿಕ್ಷಾವೊಂದು...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಜಾರಿಗೆಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ ,ಪೌಜಿಯಾ ,ಸೌದ...