DAKSHINA KANNADA3 years ago
ಶಿರಾಡಿ ಘಾಟಿಯಲ್ಲಿ ಭೂಕುಸಿತ ಸ್ಥಳಕ್ಕೆ ದ.ಕ-ಹಾಸನ ಜಿಲ್ಲಾಧಿಕಾರಿಗಳು ಭೇಟಿ
ಮಂಗಳೂರು: ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಕಾರಣ ರಸ್ತೆಯ ಎರಡು ಬದಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಾಸನ ಹಾಗೂ ಮಂಗಳೂರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿದರು. ಭೂ...