ಮಂಗಳೂರು : ಕುದ್ಮುಲ್ ರಂಗರಾಯರ ಸಮಾಧಿ ಅಭಿವೃದ್ಧಿಗೆ 3 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾಯರ...
ಮಂಗಳೂರು: ಹಿಂದೂ ಧರ್ಮದ ಸಂತರ ಬಗ್ಗೆ ಕನಿಷ್ಠವಾಗಿ ಮಾತನಾಡಿ ಅವಹೇಳನ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ಕ್ಷಮೆಯಾಚಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಮುಸ್ಲಿಂ ಧರ್ಮದವರನ್ನು ಓಲೈಸುವ ಉದ್ದೇಶದಿಂದ...
ಮಂಗಳೂರು ದಸರಾದಲ್ಲಿ ಹುಲಿವೇಷಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಜಿಲ್ಲಾಧಿಕಾರಿ..! ಮಂಗಳೂರು : ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಮುಂದಿನ ಮಂಗಳೂರು ದಸರಾದಲ್ಲಿ ಹುಲಿವೇಷಕ್ಕೆ ದ.ಕ. ಜಿಲ್ಲಾಧಿಕಾರಿ ಅವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ. ಇಂದು ನಡೆದ ವರ್ಚೂವಲ್ ಮೂಲಕ ...
1.6೦ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ..! ಮಂಗಳೂರು : ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ. ಹಾಗೂ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮಾದರಿ ನಗರವನ್ನಾಗಿಸುವ ಕನಸ್ಸು ನನ್ನದು ಎಂದು...
ತಣ್ಣೀರುಬಾವಿ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ ಮಂಗಳೂರು : ಮಹಾನಗರ ಪಾಲಿಕೆಯ ಪಣಂಬೂರು ವಾರ್ಡಿನಲ್ಲಿ 23 ಲಕ್ಷ ರೂಪಾಯಿ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ...