ಮಂಗಳೂರಿನ ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ 23 ಜಾನುವಾರುಗಳ ದಫನ ಕಾರ್ಯ ಪೂರ್ಣಗೊಳಿಸಿದ್ದು, ಮಂಗಳೂರು ನಗರ ಪಾಲಿಕೆ ಅಧಿಕಾರಿಗಳ ಅಸಡ್ಡೆ ನೀತಿಯನ್ನು ಸ್ಥಳೀಯ ಸಾಮಾಜಿಕ ಸೇವಾ ಸಂಘಟನೆ ಕಾರ್ಯಕರ್ತರು ಖಂಡಿಸಿದ್ದಾರೆ....
ಮಂಗಳೂರು: ನಗರದ ಲೇಡಿಹಿಲ್ನಲ್ಲಿ ನಿರ್ಮಾಣವಾಗಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಬೆಳಿಗ್ಗೆ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ‘ಮಂಗಳೂರು ನಗರ ಪಾಲಿಕೆ...
ಮಂಗಳೂರು: ಮಂಗಳೂರು ನಗರ ಪಾಲಿಕೆ ವಿಧಿಸಿದ್ದ ನೀರಿನ ಬಿಲ್ಲಿನ ದಂಡನಾ ಶುಲ್ಕವನ್ನು ಮನ್ನಾ ಮಾಡಲಾಗುವುದು ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ಕಳೆದ ಹಲವು ದಿನಗಳಿಂದ ನೀರಿನ ಬಿಲ್ಲಿನಲ್ಲಿ ಸಮಸ್ಯೆ...
ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ತುಂಬೆ ರೇಚಕ ಸ್ಥಾವರವನ್ನು ಉನ್ನತೀಕರಣಗೊಳಿಸುವ ಯೋಜನೆಗೆ ಸಂಬಂಧಿಸಿ ಮೇಯರ್ ಪ್ರೇಮಾನಂದ ಶೆಟ್ಟಿ ಇಂದು ತುಂಬೆ ರೇಚಕ ಸ್ಥಾವರಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ಕಾಮಗಾರಿಯನ್ನು ತ್ವರಿತವಾಗಿ ನಿವ೯ಹಿಸಲು ಅಧಿಕಾರಿಗಳಿಗೆ ಸೂಚಿಸಿದರು....
ಮಂಗಳೂರು:ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಸತತವಾಗಿ ಮುಚ್ಚಿ ಹೋಗಿರುವ ಬಾವಿಗಳು ಪತ್ತೆಯಾಗುತ್ತಿವೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಹಲವು ಕಡೆಗಳಲ್ಲಿ ರಸ್ತೆ ಕಾಮಗಾರಿಗಳು ನಡೆಯುತ್ತಿದೆ. ಈ ಹಿಂದೆ ಹಂಪನ್ಕಟ್ಟೆಯ ಬಾವಿ, ಕೊಡಿಯಾಲ್ ಬೈಲ್ ವೃತ್ತದ ಬಳಿ ಹಾಗೂ...
ಮಂಗಳೂರು: ಮಳೆಗಾಲ ಈಗಷ್ಟೇ ಪ್ರಾರಂಭವಾಗಿದೆ.. ಈ ಮೊದಲ ಮಳೆಗೆ ಮಂಗಳೂರು ನಗರ ಪಾಲಿಕೆಯ ಮುಂಭಾಗದಲ್ಲಿ ಇರುವ ಕೂಡು ರಸ್ತೆಯಲ್ಲಿ ಧಾರಾಕಾರ ಮಳೆ ನೀರು ನಿಂತು ಪಾಲಿಕೆಯ ಬೇಜವಾಬ್ದಾರಿ ಕಾಮಗಾರಿಯ ದರ್ಶನ ಮಾಡಿಸಿದೆ. ಇದು ವರ್ಷದ ಇಳೆಯ...
ಮಂಗಳೂರು : ಮಂಗಳೂರಿನ ಟೋಕಿಯೋ ಮಾರ್ಕೆಟ್ನಲ್ಲಿರುವ ಸಾಗರ್ ವೆಡ್ಡಿಂಗ್ ಎನ್ನುವ ಬಟ್ಟೆ ಅಂಗಡಿಯೊಂದಕ್ಕೆ ಮಹಾನಗರ ಪಾಲಿಕೆಯ ಅಧಿಕಾರಿಗಳೆಂದು ಹೇಳಿಕೊಂಡು ಬಂದ ಮೂವರು ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿದ್ದು, ಮೂವರನ್ನು ಬಂಧಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ...
ಬೆಂಗಳೂರು : ಘನತ್ಯಾಜ್ಯ ನಿರ್ವಹಣೆ ಸಂಬಂಧ ನ್ಯಾಯಾಲಯದ ಆದೇಶಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ನಡವಳಿಕೆಗೆ ರಾಜ್ಯ ಹೈ ಕೋರ್ಟ್ ತೀರ್ವ ಅಸಮಾಧಾನ ವ್ಯಕ್ತಪಡಿಸಿದೆ. ಜನಸಾಮಾನ್ಯನ ಸಂಕಷ್ಟಕ್ಕೆ ಸ್ಪಂದಿಸದ ಪಾಲಿಕೆಯನ್ನು ಸೂಪರ್ ಸೀಡ್...
ಮಂಗಳೂರು : ನಗರದಲ್ಲಿ ಹಸಿಕಸ – ಒಣಕಸ ವಿಂಗಡಿಸಿ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಜನತೆಯ ಬಳಿ ಮನವಿ ಮಾಡಿಕೊಂಡಿದ್ದಾರೆ. ಕೋವಿಡ್ ಹರಡುತ್ತಿರುವ ಸಂದರ್ಭದಲ್ಲಿ ಪೌರ ಕಾರ್ಮಿಕರ ಕೆಲಸ ಶ್ಲಾಘನೀಯ. ಕೋವಿಡ್ ಸೋಂಕು ತಗಲಿದ...