ಮಂಗಳೂರು: ನಗರದ ಸೈಬರ್ ಅಪರಾಧಗಳ ತನಿಖಾ ಠಾಣೆ (ಸೆನ್) ನೂತನ ಪೊಲೀಸ್ ನಿರೀಕ್ಷಕರಾಗಿ ಸತೀಶ್ ಎಂ.ಪಿ. ರವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಇದೇ ಠಾಣೆಯಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಪದೋನ್ನತಿ ಪೊಲೀಸ್ ನಿರೀಕ್ಷಕರಾಗಿ...
ಮಂಗಳೂರು: ಕಮೀಷನರೇಟ್ ವ್ಯಾಪ್ತಿಯ ದಯಾನಂದ ಪೈ-ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಸಂಘರ್ಷ ಪ್ರಕರಣದಲ್ಲಿ ಕಾನೂನು ಸಲಹೆ ಪಡೆದು ಒಟ್ಟು ಮೂರು ಪ್ರಕರಣ ದಾಖಲಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹ ಸೇರಿದಂತೆ ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಸದ್ದು ಮಾಡಿದ್ದ ‘ಮಂಗ್ಳೂರು ಮುಸ್ಲಿಂ’ ಫೇಸ್ಬುಕ್ ಖಾತೆಯ ತನಿಖೆಯನ್ನು ಸಿಐಡಿ ವಹಿಸಿಕೊಂಡಿದೆ. ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ‘ಮಂಗ್ಳೂರು...
ಮಂಗಳೂರು: ನಗರದ ಬೆಂದೂರ್ವೆಲ್ನ ಅಪಾರ್ಟ್ಮೆಂಟ್ ವೊಂದರ ಫ್ಲಾಟ್ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಪಿಂಪ್ಗಳನ್ನು ಅರೆಸ್ಟ್ ಮಾಡಲಾಗಿದ್ದು, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ವಿಟ್ಲಪಡ್ನೂರು ಗ್ರಾಮ ಪರ್ತಿಪಾಡಿಯ ಕೆ.ಪಿ. ಹಮೀದ್ (54), ಆಕಾಶಭವನ ನಂದನಪುರದ ಅನುಪಮಾ...
ಮಂಗಳೂರು: ಕೋಮುದ್ವೇಷ ಹರಡುವ ಪೋಸ್ಟ್ಗಳನ್ನು ಷೇರ್ ಮಾಡಿದವರು, ಲೈಕ್ ಮಾಡಿದವರು, ಅದಕ್ಕೆ ಕಮೆಂಟ್ ಮಾಡಿದವರು, ಸಮಾನ ಅಪರಾಧಿಗಳಾಗುತ್ತಾರೆ. ಆಮೇಲೆ ಹೇಳಬೇಡಿ ನನಗೆ ಗೊತ್ತಾಗಿಲ್ಲ, ಷೇರ್ ಮಾಡಿಬಿಟ್ಟೆ, ಕಮೆಂಟ್ ಮಾಡಿಬಿಟ್ಟೆ ಅಂದರೆ ಅದಕ್ಕೆ ಕಾನೂನಿನಲ್ಲಿ ಕ್ಷಮೆ ಇಲ್ಲ...
ಮಂಗಳೂರು: ದುಬಾರಿ ಬೆಲೆಯ ವಾಚ್ವೊಂದರ ಮಾರಾಟಕ್ಕೆ ಬಂದಿದ್ದ ವ್ಯಕ್ತಿಯನ್ನು ವಿಚಾರಿಸಲು ಹೋಗಿದ್ದ ಪೊಲೀಸ್ ಸಿಬ್ಬಂದಿಗೆ ಕಳ್ಳತನದ ಆರೋಪಿ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಕಾಸರಗೋಡು ಮೂಲದವನೆಂದು...
ಮಂಗಳೂರು: ಮಂಗಳೂರು ನಗರ ಪೊಲೀಸರು ಆಗಾಗ ಮಾನವೀಯತೆ, ಕರ್ತವ್ಯನಿಷ್ಠೆ, ಪರೋಪಕಾರ ಹೀಗೆ ಒಳ್ಳೆಯ ಸುದ್ದಿಗಳಿಗೆ ಸುದ್ದಿಯಾಗುತ್ತಾರೆ. ಅದಕ್ಕೆ ಮಂಗಳೂರಿಗರಿಗೆ ಪೊಲೀಸರ ಮೇಲೆ ನಂಬಿಕೆ ಮತ್ತು ಪ್ರೀತಿ. ನಿನ್ನೆ ನಗರದ ಲಾಲ್ಭಾಗ್ ವೃತ್ತದ ಬಳಿ ಮಟ ಮಟ...
ಮಂಗಳೂರು: ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಪ್ರಯುಕ್ತ ಫ಼ೆ. 4ರಂದು ವಿಶ್ವ ಕ್ಯಾನ್ಸರ್ ದಿನವನ್ನು ನಗರದ ಕುಂಟಿಕಾನದಲ್ಲಿರುವ ಎ. ಜೆ.ಆಸ್ಪತ್ರೆಯಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಎ. ಜೆ. ವೈದ್ಯಕೀಯ ಮಹಾವಿದ್ಯಾಲಯ. ಮಂಗಳೂರು ನಗರ ಪೊಲೀಸ್...
ಮಂಗಳೂರು: ಸಿನಿಮೀಯಾ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನನ್ನು ಹಿಡಿದ ಪೊಲೀಸ್ ಸಿಬ್ಬಂದಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ 10 ಸಾವಿರ ರೂಪಾಯಿ ನಗದು ಘೋಷಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...
ಮಂಗಳೂರು: ಸಿನಿಮೀಯಾ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನನ್ನು ಹಿಡಿದ ಪೊಲೀಸ್ ಅಧಿಕಾರಿ ವರುಣ್ ವೀಡಿಯೋ ವೈರಲ್ ಆಗುತ್ತಿದ್ದು, ಈ ಚೇಸ್ ಯಾಕಾಯ್ತು ಹೇಗಾಯ್ತು ಎಂಬ ವಿವರ ಇಲ್ಲಿದೆ. ನಿನ್ನೆ ಮಧ್ಯಾಹ್ನ ಮಂಗಳೂರು ನಗರ ಪೊಲೀಸ್ ಆಯುಕ್ತರ...