ಮಂಗಳೂರು: ಸಿನಿಮೀಯಾ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನನ್ನು ಹಿಡಿದ ಕಳ್ಳನ್ನು ಪೊಲೀಸ್ ಅಧಿಕಾರಿಯೋರ್ವ ಹಿಡಿದಿದ್ದಾರೆ. ಘಟನೆಯು ನಗರ ಹೃದಯಭಾಗದ ಸ್ಟೇಟ್ಬ್ಯಾಂಕ್ ಬಳಿ ನಡೆದಿದೆ. ಸದ್ಯ ವೀಡಿಯೋ ವೈರಲ್ ಆಗಿದೆ. ನಿನ್ನೆ ಮಧ್ಯಾಹ್ನ ಮಂಗಳೂರು ನಗರ ಪೊಲೀಸ್...
ಮಂಗಳೂರು: ಭಾರತದಲ್ಲಿ ಕೆಲವು ಆನ್ಲೈನ್ ಲೋನ್ ಅಪ್ಲಿಕೇಶನ್ಗಳಿಗೆ ಆರ್.ಬಿ.ಐ ನ ಮಾನ್ಯತೆಯಿಲ್ಲ. ಆದ್ದರಿಂದ ಸಾರ್ವಜನಿಕರು ಆನ್ಲೈನ್ ಲೋನ್ ಅಪ್ಲಿಕೇಶನ್ ಬಳಸುವಾಗ ಎಚ್ಚರದಿಂದಿರಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ನಗರದ ಹೊರವಲಯದ...
ಮಂಗಳೂರು: ಕೊರೋನಾ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಮಹಾನಗರ ಪಾಲಿಕೆ, ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಕೊರೋನಾ ನಿಯಮ ಪಾಲಿಸದ ಸಾರ್ವಜನಿಕರಿಗೆ ದಂಡ ವಿಧಿಸುವ ಕಾರ್ಯನಡೆಸುತ್ತಿದ್ದಾರೆ. ನಿನ್ನೆ ಕಮಿಷನರೇಟ್ ವ್ಯಾಪ್ತಿಯಲ್ಲಿ...
ಮಂಗಳೂರು: ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸಹಿತ 6 ಮಂದಿ ಪೊಲೀಸರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅಮಾನತು ಮಾಡಿದ್ದಾರೆ. ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ನಿರ್ಲಕ್ಷ್ಯ ವಹಿಸಿದ...
ಮಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಠಾಣೆಗಳಲ್ಲಿ ರೌಡಿ ಶೀಟರ್ ಆಗಿ ಗುರುತಿಸಿಕೊಂಡಿದ್ದ 3263 ರೌಡಿಶೀಟರ್ಗಳಲ್ಲಿ 1256 ಮಂದಿಯನ್ನು ಮುಕ್ತಗೊಳಿಸಲಾಯಿತು. ಹಲವು ವರ್ಷಗಳಿಂದ ಅಪರಾಧ ಚಟುವಟಿಕೆಗಳಿಂದ ದೂರ ಉಳಿದು ಉತ್ತಮ ಜೀವನ ರೂಪಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ರೌಡಿ...
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 100ಕ್ಕೂ ಅಧಿಕ ಹಳೆಯ ರೌಡಿಗಳ ಹೆಸರನ್ನು ರೌಡಿ ಶೀಟರ್ ಪಟ್ಟಿಯಿಂದ ತೆಗೆಯಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಈ ಹಿಂದೆ ರೌಡಿ ಶೀಟರ್ ಗಳಾಗಿದ್ದು, ಪ್ರಸ್ತುತ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರದ...
ಮಂಗಳೂರು: ಕಾನೂನು ವಿದ್ಯಾರ್ಥಿನಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಯೇ ಸಂತ್ರಸ್ತೆಗೆ ಬೈಯ್ದು, ಮಾನಸಿಕ ಕಿರುಕುಳ ಕೊಟ್ಟು ತೇಜೋವಧೆ ಮಾಡುತ್ತಿದ್ದಾರೆಂದು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಪ್ರಕರಣದ ತನಿಖೆಯನ್ನು ಡಿಸಿಪಿ ಹರಿರಾಂ...
ಮಂಗಳೂರು: ನಗರದ ಗುಜ್ಜರಕೆರೆ ಹಾಸ್ಟೆಲ್ನಲ್ಲಿ ನಡೆದ ಹೊಡೆದಾಟ ಪ್ರಕರಣದಲ್ಲಿ 8 ಮಂದಿ ಬಂಧಿಸಿದ್ದೇವೆ. ಅದರಲ್ಲಿ 4 ಜನ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂಬ ಅಂಶ ಬಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ನ ಶ್ವಾನದಳಕ್ಕೆ ಹೊಸ ಶ್ವಾನ ಸೇರ್ಪಡೆಯಾಗಿದೆ. ‘ರೂಬಿ’ ಹೆಸರಿನ ಡಾಬರ್ಮೆನ್ ತಳಿಯ ಶ್ವಾನ ಸೇರ್ಪಡೆಗೊಂಡಿದ್ದು, ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ...
ಮಂಗಳೂರು: ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ 5 ಜನ ಯೋಧರು ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಸೇರ್ಪಡೆಗೊಂಡಿದ್ದಾರೆ. ಉಮೇಶ. ಬಿ, ಹರಿಪ್ರಸಾದ್.ಕೆ, ಪದ್ಮನಾಭ ಆರ್.ಕೆ, ಜನಾರ್ದನ ಮತ್ತು ಜಗನ್ನಾಥ ಶೆಟ್ಟಿ...