ಮಂಗಳೂರು: ಮಂಗಳೂರು ನಗರದ ಬೋಳೂರು ಮಠದಕಣಿಯ ಕೆನರಾ ಬ್ಯಾಂಕ್ ಎಟಿಎಂ ಕೊಠಡಿಯ ಬಾಗಿಲಿನ ಗಾಜಿಗೆ ಜಲ್ಲಿ ಕಲ್ಲು ಬಿಸಾಡಿ ಗಾಜನ್ನು ಜಖಂಗೊಳಿಸಿ 3540 ರೂ. ನಷ್ಟವನ್ನುಂಟು ಮಾಡಿದ ಆರೋಪಿಗೆ ಮಂಗಳೂರಿನ ಜೆಎಂಎಫ್ಸಿ 6 ನೇ ನ್ಯಾಯಾಲಯವು...
ಮಂಗಳೂರು: ದನಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ (35) ಬಂಧಿತ ಆರೋಪಿಯಾಗಿದ್ದಾನೆ. ಈತ ಮಂಗಳೂರು...
ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿದ ಆರೋಪ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್.ಟಿ.ಎಸ್.ಸಿ-1 ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿ ಮಂಗಳೂರಿನ ಸುಧಾಕರ ಪೂಜಾರಿ ಎಂಬಾತನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ...
ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಿರು ನೀರಾವರಿ ಇಲಾಖೆಯ ನಿವೃತ್ತ ಕಾರ್ಯಪಾಲಕ ಎಂಜಿನಿಯರ್ ಎನ್.ಟಿ. ರಾಜಗೋಪಾಲ್ಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 6 ವರ್ಷಗಳ ಸಾದಾ ಸಜೆ ಹಾಗೂ...
ಬೆಳ್ತಂಗಡಿ: ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಕರಣಿಕ ಮತ್ತು ಗ್ರಾಮ ಸಹಾಯಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಜೆ ಹಾಗೂ ದಂಡ ವಿಧಿಸಿ ಶಿಕ್ಷೆ ನೀಡಿದೆ. ಶಿಕ್ಷೆಗೊಳಗಾದವರನ್ನು ಪುತ್ತಿಲ ಗ್ರಾಮದ ಗ್ರಾಮ...
ಮಂಗಳೂರು ನಗರದ ಹೊರಲವಯದ ಗಂಜಿಮಠ ಬಳಿಯ ಮಳಲಿ ಮಸೀದಿಯಲ್ಲಿ ದೇಗುಲ ಶೈಲಿ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು (ಶುಕ್ರವಾರ) ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಮಂಗಳೂರು: ಮಂಗಳೂರು ನಗರದ ಹೊರಲವಯದ ಗಂಜಿಮಠ ಬಳಿಯ ಮಳಲಿ ಮಸೀದಿಯಲ್ಲಿ ದೇಗುಲ...
ಮಂಗಳೂರು: ಮಂಗಳೂರು ನಗರದ ಹೊರವಲಯದ ಮಳಲಿಯಲ್ಲಿ ಮಸೀದಿ ನವೀಕರಣ ಕೆಲಸದ ಸಂದರ್ಭ ದೇವಾಲಯ ರೀತಿಯ ಮಾದರಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಮಸೀದಿ ನವೀಕರಣ ಕಾಮಗಾರಿಗೆ ಮಂಗಳೂರಿನ ಮೂರನೇ ಜಿಲ್ಲಾ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ. ತಾಲೂಕಿನ...
ಮಂಗಳೂರು : ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿ...
ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣ ಕಟ್ಟಡದ 6ನೇ ಮಹಡಿಯಿಂದ ಆರೋಪಿಯೊಬ್ಬ ಹಾರಿ ಆತ್ಮಹತ್ಯೆಗೈದ ಘಟನೆ ಇಂದು ಸಂಜೆ ನಡೆದಿದೆ. ರವಿ ಮೃತ ವ್ಯಕ್ತಿ. ಉಳ್ಳಾಲ ಠಾಣೆಯ ಪೋಕ್ಸೋ ಕಾಯ್ದೆಯಡಿ ಬಂಧಿಸಲ್ಪಟ್ಟ ಆರೋಪಿಯೊಬ್ಬ, 6 ಮಹಡಿಯಲ್ಲಿರುವ...
ಮಂಗಳೂರು: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಜಯರಾಜ್ ಕೊಲೆಯಾದ ದುರ್ದೈವಿಯಾಗಿದ್ದು ಮಂಗಳೂರಿನ ಮೂಡುಬಿದಿರೆ ತಾಲೂಕಿನ...