ಮಾದಕ ವ್ಯಸನಿ ದುಷ್ಕರ್ಮಿಗಳು ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ನಿನ್ನೆ ಸಂಜೆ ಮಂಗಳೂರು ಹೊರವಲಯದ ಸುರತ್ಕಲ್ ನ ಚಿತ್ರಾಪುರ ಸಮೀಪದ ಕಡಲ ಕಿನಾರೆಯಲ್ಲಿ ನಡೆದಿದೆ. ಮಂಗಳೂರು : ಮಾದಕ...
ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಬಾರದಂದು ಎಂದು ಒತ್ತಾಯಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಿಂದು ಜನಜಾಗೃತಿ ಸಮಿತಿಯ ಮಂಗಳೂರು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು. ಮಂಗಳೂರು :ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಬಾರದಂದು ಎಂದು ಒತ್ತಾಯಿಸಿ ಮಂಗಳೂರು...
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾರದೋತ್ಸವ ಬ್ಯಾನರ್ ಹರಿದು ಹಾಕಿದವರು ಗುಳಿಗನಿಗೆ ಹರಕೆ ಹೇಳಿದ ಕೆಲವೇ ಗಂಟೆಗಳಲ್ಲಿ ಸಿಕ್ಕಿ ಬಿದ್ದಿದ್ದಾರೆ..! ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾರದೋತ್ಸವ ಬ್ಯಾನರ್ ಹರಿದು ಹಾಕಿದವರು ಗುಳಿಗನಿಗೆ ಹರಕೆ...
ಉಳ್ಳಾಲ: ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಸಿಬಂದಿ , ಹೈವೇ ಪೆಟ್ರೊಲ್ ಚಾಲಕ ಲೋಕೇಶ್ ಅವರಿಗೆ ಅಪಘಾತ ನಡೆಸಿದ ಕಾರನ್ನು ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಕಾರು ಚಾಲಕ ವಿದ್ಯಾರ್ಥಿಯಾಗಿದ್ದು ಪರಾರಿಯಾಗಿದ್ದಾನೆ....
ಮಂಗಳೂರು: ಮಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ 10ಕ್ಕೂ ಅಧಿಕ ನಾಯಕರನ್ನು ಮಂಗಳೂರು ಪೊಲೀಸರು ನಿನ್ನೆ ತಡರಾತ್ರಿ ವಶಕ್ಕೆ ಪಡೆದಿದ್ದಾರೆ. ನಗರದಲ್ಲಿ ಅಹಿತಕರ ಘಟನೆ ನಡೆಯಬಹುದಾದ ಸಾಧ್ಯತೆ ಹಿನ್ನೆಲೆಯಲ್ಲಿ...
ಮಂಗಳೂರು : ಸುಳ್ಳು ಸುದ್ದಿ ಹರಡಿ ಶಾಂತಿ ಕದಡಲು ಪ್ರಯತ್ನಿಸುವ ಸಮಾಜಘಾತುಕರ ಮೇಲೆ ಪೊಲೀಸ್ ಇಲಾಖೆ ನಿಗಾ ವಹಿಸಿದೆ. ಫೇಸ್ಬುಕ್, ವಾಟ್ಸಾಪ್ ಮೊದಲಾದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಭಂಡ ಧೈರ್ಯ ಬೇಡ. ಎಂದು...
ಮಂಗಳೂರು|ಸುಳ್ಯ : ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎರಡ ಪ್ರತ್ಯೇಕ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು ಎರಡೂ ಪ್ರಕರಣಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿ ಪೋಕ್ಸೋ ಕಾಯಿದೆ ಅಡಿ ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣ 1...
ಮಂಗಳೂರು: ಮಂಗಳೂರಿಗೆ ಶ್ರೀಲಂಕಾ ಪ್ರಜೆಗಳ ಅಕ್ರಮ ಪ್ರವೇಶ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಎನ್ಐಎ ತನಿಖೆ ಮುಂದುವರೆದಿದೆ. ರಾಷ್ಟ್ರೀಯ ಭದ್ರತೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಪ್ರಕರಣದ ತನಿಖೆ ವಿಚಾರಣೆ ನಡೆಸುತ್ತಿದೆ. ಎನ್ಐಎ ಮಂಗಳೂರು ಪೊಲೀಸರಿಂದ ಎಫ್ಐಆರ್...
ಮಂಗಳೂರು: ನಗರದ ಪಂಪ್ವೆಲ್ ಬಳಿ ಮಹಿಳೆಯೋರ್ವರು ಚಲಾಯಿಸುತ್ತಿದ್ದ ಕಾರೊಂದರ ಟೈರ್ ಪಂಕ್ಚರ್ ಆಗಿತ್ತು. ಇದನ್ನು ಗಮನಿಸಿದ ಮಂಗಳೂರು ದಕ್ಷಿಣ ಸಂಚಾರ (ನಾಗುರಿ) ಠಾಣಾ ಪೊಲೀಸರು ಬೇರೆ ಟೈರ್ ಅಳವಡಿಸಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ. ನಿನ್ನೆ...
ಮಂಗಳೂರು: ಮಂಗಳೂರು ನಗರದ ಖಾಸಾಗಿ ಆಸ್ಪತ್ರೆಯಲ್ಲಿ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮಾರ್ನಮಿಕಟ್ಟೆಯ ಶಂಶೀರ್ ಆಲಿ (43), ಚೊಕ್ಕಬೆಟ್ಟುವಿನ ಸರ್ಫರಾಜ್ (43) ಬಂಧಿತ ಆರೋಪಿಗಳಾಗಿದ್ದಾರೆ. ಮಂಗಳೂರಿನ...