DAKSHINA KANNADA1 year ago
ತುಂಬೆ ನೀರಿನ ಡ್ಯಾಂ ಬರಿದು : ನಾಳೆಯಿಂದಲೇ ಮಂಗಳೂರಿನಲ್ಲಿ ನೀರು ರೇಷನಿಂಗ್ ಜಾರಿ..!
ಮಂಗಳೂರು ನಗರಕ್ಕೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟದಲ್ಲಿ ತೀವ್ರ ಕುಸಿತ ಕಂಡು ಬಂದಿರುವ ಹಿನ್ನೆಲೆಯಲ್ಲಿ ನಾಳೆ (ಮೇ 4) ರಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ರೇಷನಿಂಗ್ ಮೂಲಕ ನೀರಿನ ಪೂರೈಕೆ ಜಾರಿಯಾಗಲಿದೆ. ಈ...