ಒಂದು ವಾರ ಕಾಲ ನೀರಿನ ರೇಶನಿಂಗ್ ಮುಂದುವರಿಸಲಾಗುವುದು ಎಂದು ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತ ಚನ್ನಬಸಪ್ಪ ಅವರು ತಿಳಿಸಿದರು. ಮಂಗಳೂರು: ಮಂಗಳೂರು ನಗರದಲ್ಲಿ ಸದ್ಯ ಸುರತ್ಕಲ್ ಮತ್ತು ಮಂಗಳೂರು ಪ್ರದೇಶಕ್ಕೆ ಪರ್ಯಾಯವಾಗಿ ಎರಡು ದಿನಕ್ಕೊಮ್ಮೆ...
ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಮೀಸಲಾತಿಯನ್ನು ಪ್ರಕಟಿಸಿ ಅಧಿಸೂಚನೆ ಹೊರಡಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಸೂಚಿಸಿ ಅಧಿಸೂಚನೆ...
ಮಂಗಳೂರು: ಮಂಗಳೂರು ಮಹಾ ನಗರ ಪಾಲಿಕೆಯ ಸುರತ್ಕಲ್ನ ಹೊಸ ವಲಯ ಕಚೇರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಭಾವಚಿತ್ರ ಅಳವಡಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಪಾಲಿಕೆಯ ಸುರತ್ಕಲ್ನ ಹೊಸ ವಲಯ ಕಚೇರಿ ನಿನ್ನೆ ಉದ್ಘಾಟನೆಗೊಂಡಿತ್ತು. ಅದರಲ್ಲಿರುವ ಮಂಗಳೂರು ಉತ್ತರ...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ನಿರ್ವಹಣೆ ಕುರಿತು ಒಂದು ವಾರದೊಳಗೆ ಡಿಪಿಆರ್ ಸಲ್ಲಿಸುವಂತೆ ರಾಮಕೃಷ್ಣ ಮಠದ ಸ್ಪಾರ್ಟ್ ಅಪ್ ಸಂಸ್ಥೆ ಮಂಗಳಾ ರಿಸೋರ್ಸ್ ಮ್ಯಾನೇಜ್ ಮೆಂಟ್ಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ. ಪಾಲಿಕೆಯ ಸಭಾಂಗಣದಲ್ಲಿ...
ಮಂಗಳೂರು : ಸಾರ್ವಜನಿಕರಿಗೆ ಕಸ ವಿಂಗಡಣೆ ಕುರಿತು ಅರಿವು ಮೂಡಿಸಲು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಕೆಲವು ಪ್ರದೇಶಗಳಿಗೆ ಮೇಯರ್ ಪ್ರೇಮಾನಂದ ಶೆಟ್ಟಿಯವರು ಇಂದು ( ಗುರುವಾರ) ಭೇಟಿ ನೀಡಿದರು. ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ಮಥಾಯಿಸ್ ಲೇ...