ಮಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಖ್ ಮತ್ತು ಅವನಿಗೆ ಸಹಕರಿಸಿದ ಆರೋಪಿಗಳ ಪರ ಮಾನ್ಯ ನ್ಯಾಯಾಲಯದಲ್ಲಿ ಯಾವ ವಕೀಲರು ಕೂಡ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಿಗೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ಕಟ್ಟಡದ ಮುಖ್ಯ ದ್ವಾರದಲ್ಲಿ ಕೇವಲ ನ್ಯಾಯಧೀಶರನ್ನು ಹೊರತು ಪಡಿಸಿ ಎಲ್ಲರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಖ್ಯ ದ್ವಾರ ಕೇವಲ ನ್ಯಾಯಾಧೀಶರಿಗೆ ಮಾತ್ರ ಪ್ರವೇಶ ಎನ್ನುವ...
ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ, ನ್ಯಾಯಾಂಗ...
ಮಂಗಳೂರು: ರಾಜ್ಯ ಸರಕಾರವು ಜನನ-ಮರಣ ನೋಂದಣಿ ನಿಯಮಗಳಿಗೆ ತಿದ್ದುಪಡಿ ತಂದು ಅಧಿಕಾರವನ್ನು ನ್ಯಾಯಿಕ ದಂಡಾಧಿಕಾರಿಯಿಂದ ಹಿಂಪಡೆದು ಸಹಾಯಕ ಆಯುಕ್ತರಿಗೆ ಅಧಿಕಾರ ನೀಡಿರುವುದಕ್ಕೆ ಮಂಗಳೂರು ವಕೀಲರ ಸಂಘವು ವಿರೋಧ ವ್ಯಕ್ತ ಪಡಿಸಿದೆ. ಈ ಕುರಿತಂತೆ ಸಂಘದ ನಿಯೋಗವು...
ಮಂಗಳೂರು : ಮಂಗಳೂರು ವಕೀಲರ ಸಂಘದ ವತಿಯಿಂದ ನಗರದ ಯುವ ವಕೀಲರಿಗೆ ಕೋವಿಡ್ ಮುಂಚೂಣಿ ಯೋಧರು ಎಂಬ ನೆಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನ್ಯಾಯಾಲಯ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ...