ಮಂಗಳೂರು: ಯುದ್ಧಭೂಮಿ ಉಕ್ರೇನ್ನಿಂದ ಭಾರತ ಸರ್ಕಾರ ಈಗಾಗಲೇ ಹಲವಾರು ಮಂದಿ ವಿದ್ಯಾರ್ಥಿನಿಯರನ್ನು ಸುರಕ್ಷಿತವಾಗಿ ಕರೆತಂದಿದೆ. ಇದೀಗ ದ.ಕ ಜಿಲ್ಲೆಯ ನಾಲ್ಕು ಮೆಡಿಕಲ್ ವಿದ್ಯಾರ್ಥಿಗಳು ತವರೂರಿಗೆ ಮರಳಿದ್ದಾರೆ. ಮಂಗಳೂರಿನ ದೇರೇಬೈಲ್ ನ ಅನೈನಾ ಅನ್ನ, ಮೂಡುಬಿದಿರೆಯ ದಾಲ್ವಿನ್...
ಮಂಗಳೂರು: ಗಲ್ಫ್ ದೇಶದಿಂದ ವಿಮಾನ ಮೂಲಕ ಮಂಗಳೂರಿಗೆ ಒಟ್ಟು 25.17 ಲಕ್ಷ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ್ದಾರೆ. ಫೆ. 8ರಂದು ದುಬೈಯಿಂದ ಬಂದ ಮಂಗಳೂರು ಮೂಲದ ಪ್ರಯಾಣಿಕನಿಂದ ಯುಎಇ ರಾಷ್ಟ್ರದ...
ಮಂಗಳೂರು: ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ರವಿವಾರ ಪತ್ತೆ ಹಚ್ಚಿದ್ದಾರೆ. ಪ್ರಯಾಣಿಕನ ಲಗ್ಗೇಜನ್ನು ತಪಾಸಣೆ ಮಾಡಿದಾಗ ಅಲಂಕಾರಿಕ ವಸ್ತುಗಳಲ್ಲಿ 24 ಕ್ಯಾರೆಟ್ನ ಸುಮಾರು...
ಮಂಗಳೂರು: ಕಳೆದು ಹೋದ ವಜ್ರದ ಬಳೆ ಟ್ರಾಲಿ ರಿಟ್ರೀವರ್ ಸಿಬ್ಬಂದಿಯ ಮೂಲಕ ವಾರಸುದಾರರಿಗೆ ದೊರಕಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಶ್ರಫ್ ಮೊಯ್ದೀನ್ ಎಂಬ ಸಿಬ್ಬಂದಿ ನಿಲ್ದಾಣದ ಭದ್ರತಾ ತಂಡದ ಮೂಲಕ ಬಳೆಯನ್ನು ಮಹಿಳೆಗೆ...
ಉಡುಪಿ : ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾವಣಗೆರೆಯ ಇಂದ್ರಮ್ಮಾ ಅವರು ಸಾವಲ್ಲೂ ಅಂಗಾಗ ದಾನ ಮಾಡಿ ಐವರ ಬಾಳಿಗೆ ಬೆಳಕಾಗಿದ್ದಾರೆ. ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ದಾವಣಗೆರೆಯ ಇಂದ್ರಮ್ಮಾ ಉಡುಪಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಅವರು...
ಮಂಗಳೂರು : ಕರಾವಳಿ ನಗರಿ ಮಂಗಳೂರಿನಲ್ಲ್ಲೂ ಒಮಿಕ್ರಾನ್ ಭೀತಿ ತಲೆದೋರಿದೆ. ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು...
ಮಂಗಳೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳೀಯರನ್ನು ಹಲವು ನೆಪ ಮುಂದಿಟ್ಟು ಕೆಲಸದಿಂದ ಬಿಡಲಾಗುತ್ತಿದೆ. ಜೊತೆಗೆ ಹೊರ ರಾಜ್ಯದವರನ್ನು ನೇಮಿಸಲಾಗುತ್ತಿದೆ. ವಿಮಾನ ನಿಲ್ದಾಣದ ಅಗ್ನಿಶಾಮಕ ದಳದಲ್ಲೂ ಹೊರ ರಾಜ್ಯದವರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ...
ಮಂಗಳೂರು: ಮಸ್ಕತ್ಗೆ ಮಂಗಳೂರಿನಿಂದ ತೆರಳಬೇಕಿದ್ದ ವಿಮಾನ ಏಕಾಏಕಿ ರದ್ದುಗೊಂಡು ಏರ್ ಇಂಡಿಯಾ ತನ್ನ ಪ್ರಯಾಣಿಕರಿಗೆ ಮಾಹಿತಿ ನೀಡದೇ ಸತಾಯಿಸಿದ ಘಟನೆ ನಿನ್ನೆ ನಡೆದಿದೆ. ಈ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಸ್ಕತ್ನಲ್ಲಿ ತೀವ್ರ ಸೈಕ್ಲೋಸ್ ಹಿನ್ನೆಲೆಯಲ್ಲಿ...
ಮಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಹಾಗೂ ಮೊಬೈಲ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನಿಂದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 9,57,712 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ವಿವಿಧ ಸೊತ್ತುಗಳನ್ನು ವಶ ಪಡಿಸಿಕೊಂಡ ಘಟನೆ ನಿನ್ನೆ ನಡೆದಿದೆ....
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ನಾಮಫಲಕದಿಂದ ‘ಅದಾನಿ’ ಹೆಸರು ಕೈ ಬಿಟ್ಟು ಮೊದಲಿನಂತೆ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರು ನಾಮಫಲಕ ಅಳವಡಿಸಿದೆ. ಇದು ನಮ್ಮ ಕಾನೂನು ಹೋರಾಟಕ್ಕೆ ಸಂದ ಜಯ ಎಂದು ಸಾಮಾಜಿಕ...