DAKSHINA KANNADA3 years ago
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧಾರ..!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ...