ಮಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಆದೇಶ ಹೊರಡಿಸಿದ್ದಾರೆ. ಮಂಗಳೂರು: ಮಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ), ಹಾಸ್ಟೆಲ್,...
ಬೆಳಗಾವಿ: ಮಂಗಳೂರು ವಿವಿ ಫಲಿತಾಂಶ ಮುಂಬರುವ 10 ದಿನಗಳೊಳಗೆ ಪ್ರಕಟಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಹೇಳಿದರು. ಇಂದು ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ, ಉಳ್ಳಾಲ ಶಾಸಕ ಯು.ಟಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ಗಿರಿಗೆ ಕಡಿವಾಣ ಹಾಕಬೇಕು. ಜಿಲ್ಲೆಯಲ್ಲಿ ಅಮಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಮಟ್ಟ ಹಾಕಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ವತಿಯಿಂದ ಮಂಗಳೂರಿನಲ್ಲಿ ಇಂದು...
ಮಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಸಮೀಪಿಸುತ್ತಿದೆ. ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಯುವಜನತೆ ಕೂಡಾ ಸಜ್ಜಾಗುತ್ತಿದೆ. ಆದರೆ ಇದೀಗ ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳ ಮೇಲೆ ಬಜರಂಗದಳ ಕೆಂಗಣ್ಣು ನೆಟ್ಟಿದೆ. ಡಿಸೆಂಬರ್ 31ರಂದು...
ಮಂಗಳೂರು: ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆದರೆ ಬಿಜೆಪಿ ಇದನ್ನು ರದ್ದುಪಡಿಸದೇ ಈಗ ನಮ್ಮ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬಿ ರಮಾನಾಥ ರೈ ದೂರಿದ್ದಾರೆ. ಸುದ್ದಿಗಾರರ...
ಮಂಗಳೂರು: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಂಗಳೂರು ಹೊರಲವಯದ ಮೂಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಮಾರಡ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಮಾರಡ್ಕ ನಿವಾಸಿ ಸುನಂದ ಪೂಜಾರ್ತಿ ಎಂಬವರ...
ಮೂಡುಬಿದಿರೆ: ಜೈನಕಾಶಿ ಮೂಡುಬಿದಿರೆಯಲ್ಲಿ ವಿಶ್ವ ಸಾಂಸ್ಕೃತಿಕ ಜಾಂಬೂರಿ ಉತ್ಸವ ಉದ್ಘಾಟನೆಗೆ ಆಗಮಿಸಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಇಂದು ಡಾ। ಮೋಹನ್ಆಳ್ವ ಅವರ ತಂದೆ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರನ್ನು ಭೇಟಿಯಾಗಿ ಅವರಿಂದ ಆಶೀರ್ವಾದ...
ಮಂಗಳೂರು: ಮಂಗಳೂರು ನಗರದ ಶಾಲೆಯೊಂದರ 8ನೇ ತರಗತಿಯ ಅಯ್ಯಪ್ಪಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಅದೇ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಈ ಶಾಲೆಯ 8 ನೇ ತರಗತಿಯ ಓರ್ವ ವಿದ್ಯಾರ್ಥಿ...
ಉಳ್ಳಾಲ: ಗೃಹಪ್ರವೇಶದ ಮನೆಯೊಂದರ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗ- ನಗದು ದೋಚಿದ ಪರಾರಿಯಾಗಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ...
ಮಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು, ಸಂತ್ರಸ್ತ ಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ಮುಖ್ಯಸ್ಥರಿಗೆ ದ.ಕ.ಜಿಲ್ಲಾಡಳಿತ ಪತ್ರ ಬರೆದಿದೆ. ಪತ್ರದಲ್ಲಿ ‘ಸಂತ್ರಸ್ತರ ಕುಟುಂಬದಿಂದ...