ಮಂಗಳೂರು: ಗುರುಪುರ ವಜ್ರದೇಹಿ ಮಠದಲ್ಲಿ ಜ.5ರಂದು ನಡೆದ ರಾತ್ರಿ ನೇಮೋತ್ಸವಕ್ಕೆ ಕನ್ನಡ ಚಲನ ಚಿತ್ರರಂಗದ ಖ್ಯಾತ ನಟ ರಿಷಭ್ ಶೆಟ್ಟಿ ಭೇಟಿ ನೀಡಿ ದೈವದ ಅನುಗ್ರಹ ಪಡೆದುಕೊಂಡರು. ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರು ಕಾಂತಾರ...
ಮಂಗಳೂರು: ಮಂಗಳೂರಿನ ಕೋಟೆಕಾರಿನ ಬೀರಿ ಬಳಿ ಇರುವ ಸಭಾಂಗಣದಲ್ಲಿ ಮದುವೆ ನಡೆಯುತ್ತಿದ್ದ ವೇಳೆ ಏಕಾಏಕಿ ಆಗಮಿಸಿದ ಮೈಸೂರಿನ ಯುವತಿಯೊಬ್ಬಳು ವರ ತನಗೆ ಮದುವೆಯಾಗುವುದಾಗಿ ಮೋಸ ಮಾಡಿದ್ದಾನೆ. ತನ್ನಿಂದ ಲಕ್ಷಗಟ್ಟಲೆ ಹಣ, ಚಿನ್ನ ಪಡೆದು ವಂಚಿಸಿದ್ದಾನೆ ಎಂದು ಪೊಲೀಸರ...
ಮಂಗಳೂರು: ಖ್ಯಾತ ಸಾಹಿತಿ, ಕವಿ ,ವಿಮರ್ಶಕ, ಚಿಂತಕ ಮತ್ತು ಹವ್ಯಾಸಿ ಛಾಯಾಗ್ರಾಹಕ ಕೇಶವ ಕುಡ್ಲ ಎಂದೇ ಪರಿಚಿತರಾಗಿದ್ದ ಕೇಶವ ಎಸ್.ವಟಿ ಅವರು ಜ. 3 ರಂದು ನಿಧನ ಹೊಂದಿದರು. ಮೂಲತ: ಹಾಸನ ಜಿಲ್ಲೆಯ ಬೇಲೂರು ನಿವಾಸಿಯಾಗಿದ್ದ...
ಮಂಗಳೂರು: ನಮ್ಮ ಕುಡ್ಲ ತುಳು ವಾಹಿನಿಯ ವರದಿಗಾರ, ಹಿರಿಯ ಪತ್ರಕರ್ತ ರಘುನಾಥ ಎಂ. ವರ್ಕಾಡಿ ಅವರ ‘ಸೂರ್ಯೆ ಚಂದ್ರೆ ಸಿರಿ’ ದೇವಕಿ ಬೈದ್ಯೆದಿ ಪಂಡ್ ನ ಜನಪದ ಕಥೆಕುಲು ಎಂಬ ತುಳು ಕೃತಿ ಬಿಡುಗಡೆ ಸಮಾರಂಭ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಕಾರ್ಪೊರೇಟರ್, ಬಿಜೆಪಿ ನಾಯಕ ಜಗದೀಶ್ ಶೆಟ್ಟಿ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೃತ್ಯಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ನಗರದ ಸ್ಟೇಟ್ಬ್ಯಾಂಕ್ ಬಳಿಯ ಖಾಸಗಿ ಹೋಟೆಲೊಂದರ ಮುಂಭಾಗದಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ವಿವಿಧೆಡೆ ಮಂಗಳವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮಳೆ ಬಂದಿದೆ. ಸೆಕೆಯಿಂದ ಬಳಲುತ್ತಿದ್ದ ಜನರಿಗೆ ಈ ದಿಢೀರ್ ಮಳೆ ತಂಪೆರೆದಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ...
ಮಂಗಳೂರು: ಡ್ರಗ್ಸ್ ಜಾಲದ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರಿದಿದ್ದು, ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ಸ್ಕೂಟರ್ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿ...
ಮಂಗಳೂರು: ಮಂಗಳೂರು- ಮೂಡುಬಿದಿರೆ ರಸ್ತೆಯ ಗುರುಪುರ ಕೈಕಂಬ ಬಳಿಯ ಪೊಳಲಿ ದ್ವಾರ ಸಮೀಪ ಖಾಸಗಿ ಸರ್ವಿಸ್ ಬಸ್ ಪಲ್ಟಿಯಾಗಿ 20 ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಜ.2ರ ಸಂಜೆ ವೇಳೆ ಸಂಭವಿಸಿದೆ. ಬಸ್ಸು...
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿ ಮೊಹಮ್ಮದ್ ರಝೀನ್ (25) ಬಂಧಿತ ಆರೋಪಿಯಾಗಿದ್ದಾನೆ. ಆತ 17 ವರ್ಷ ಹರೆಯದ ಪರಿಶಿಷ್ಟ...
ಮಂಗಳೂರು: ದೇಶಾದ್ಯಾಂತ 2024ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸಿಸುತ್ತಿದ್ದರು. ಭಾರತಕ್ಕಿಂತ ಮೊದಲೇ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಹಾಗೂ ದ್ವೀಪ ರಾಷ್ಟ್ರ ಕಿರಿಬಾಟಿ ನ್ಯೂ ಇಯರ್ ಸೆಲೆಬ್ರೇಶನ್ ಮಾಡಿದ್ದರು. ಬೆಂಗಳೂರಲ್ಲೂ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ನಲ್ಲಿ...