ಮಂಗಳೂರು: ಪ್ರತಿಭಾ ಕಾರಂಜಿಯಲ್ಲಿ ದೇರಳಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಮಾಡಿದ ಭಾಷಣದ ವೀಡಿಯೋ ಎಲ್ಲೆಡೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ಆತನ ಹಾಸ್ಯಭರಿತ ಮಾತುಗಳು ಜನ ಮೆಚ್ಚುಗೆಗೆ ಪಾತ್ರವಾಗಿದೆ. ಆಗಸ್ಟ್ 23ರಂದು ದೇರಳಕಟ್ಟೆ ಪಬ್ಲಿಕ್...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಭೇಟಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಭರದ ಸಿದ್ಧತೆ ಮಾಡುತ್ತಿದ್ದು, ಸಮಾವೇಶ ನಡೆಯಲಿರುವ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿರುಸಿನ ಕೆಲಸಗಳು ನಡೆಯುತ್ತಿದೆ. ಸಮಾವೇಶಕ್ಕೆ ಸರಿಸುಮಾರು 2 ಲಕ್ಷ...
ಮಂಗಳೂರು: ಮಂಗಳೂರು ನಗರದಲ್ಲಿ ಅಭಿವೃದ್ಧಿಪಡಿಸಲಾಗಿರುವ ಏಕಮುಖ ರಸ್ತೆ ಮತ್ತು ಜಂಕ್ಷನ್ಗಳ ಬಗ್ಗೆ ಸಾರ್ವಜನಿಕರಿಂದಲೇ ಅಭಿಪ್ರಾಯ ಸಂಗ್ರಹಿಸಲು ಇದೀಗ ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಪಾಲಿಕೆ ವ್ಯಾಪ್ತಿಯ ಕ್ಲಾಕ್ ಟವರ್ನಿಂದ ಎ.ಬಿ. ಶೆಟ್ಟಿ ವೃತ್ತ, ಎ.ಬಿ ಶೆಟ್ಟಿ...
ಮಂಗಳೂರು: ಚೌತಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಕರಾವಳಿಯ ಪ್ರಯಾಣಿಕರ ಅನುಕೂಲತೆಗಾಗಿ ವ್ಯವಸ್ಥೆ ಮಾಡಿರುವ ಮುಂಬಯಿ- ತೋಕೂರು ವಿಶೇಷ ರೈಲಿನ ಸಂಚಾರವನ್ನು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ತನಕ ವಿಸ್ತರಿಸಲಾಗಿದೆ. ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ...
ಮಂಗಳೂರು: ಸಪ್ಟೆಂಬರ್ 9 ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ 23 ನೇ ಮೇಯರ್, ಉಪಮೇಯರ್ ಮತ್ತು 4 ಸ್ಥಾಯೀ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಪ್ರಕ್ರಿಯೆಯು ಲಾಲ್ಬಾಗ್ನಲ್ಲಿರುವ ಪಾಲಿಕೆ ಸಭಾಂಗಣದಲ್ಲಿ ನಡೆಯಲಿದೆ....
ಬೆಂಗಳೂರು: ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ 5 ದಿನಗಳಿಂದ...
ಮಂಗಳೂರು: ಸರ್ಕಾರ ಹಾಗೂ ರಾಜ್ಯ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ ಈ ಬಾರಿಯ ಗಣೇಶ ಹಬ್ಬವನ್ನು ಸಂಭ್ರಮ ಹಾಗೂ ಸಡಗರಿದಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಸಲಹೆ...
ಮಂಗಳೂರು: “ವರ್ತಮಾನ ಕಾಲಘಟ್ಟದಲ್ಲಿ ನಾವು ನಮ್ಮ ಮಕ್ಕಳನ್ನು ಸಂಪನ್ಮೂಲ ಕ್ರೋಢೀಕರಣದ ಯಂತ್ರಗಳಾಗಿ ರೂಪಿಸುವ ಬಗ್ಗೆ ಮಾತ್ರ ಯೋಚಿಸುತ್ತಿದ್ದೇವೆಯೇ ಹೊರತು ಸಂಸ್ಕಾರವಂತ ನಾಗರಿಕರಾಗಿ ಬೆಳೆಯುವಂತೆ ಮಾಡುವ ಬಗ್ಗೆ ಗಮನಹರಿಸುತ್ತಿಲ್ಲ. ಮಕ್ಕಳಿಗೆ ಎಳವೆಯಲ್ಲೇ ನಮ್ಮ ವಿಶಿಷ್ಟವಾದ ಮತ್ತು ವೈವಿಧ್ಯಮಯವಾದ...
ಮಂಗಳೂರು: ರಾತ್ರಿ 10 ಗಂಟೆಯ ಬಳಿಕ ಒಬ್ಬರು ಅಥವಾ ಇಬ್ಬರು ಮಹಿಳೆಯರು ಕಾರಲ್ಲಿ ತೆರಳುತ್ತಿರುವುದು ಕಂಡರೆ ಅವರ ಬೆನ್ನು ಬಿದ್ದು ಗಮನ ಬೇರೆಡೆ ಸೆಳೆದು ವಂಚನೆಗೆ ಯತ್ನಿಸುತ್ತಿರುವ ಗ್ಯಾಂಗೊಂದು ಮಂಗಳೂರು ನಗರದಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿದೆ. ಬುಧವಾರ...
ಮಂಗಳೂರು: ಸುರತ್ಕಲ್ ಎನ್ಐಟಿಕೆ ನಿರ್ದೇಶಕರಾಗಿ ಪ್ರೊ. ಪ್ರಸಾದ್ ಕೃಷ್ಣ ಅವರು ನಿನ್ನೆ ಅಧಿಕಾರ ಸ್ವೀಕರಿಸಿದ್ದಾರೆ. ಪ್ರೊ. ಪ್ರಸಾದ್ ಕೃಷ್ಣ ಅವರು ಎನ್ಐಟಿ ಕ್ಯಾಲಿಕಟ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುವ ಜೊತೆಗೆ NITK ನಿರ್ದೇಶಕರ ಹುದ್ದೆಯನ್ನು ಕೂಡಾ ನಿಭಾಯಿಸಲಿದ್ದಾರೆ. ಇವರು...