ಮಂಗಳೂರು: ದ.ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ (ಆ.8)ರಿಂದ ಎಲ್ಲಾ ನಿರ್ಬಂಧಗಳನ್ನು ಹಿಂತೆಗೆದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಆದರೆ ಆ.14ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ಮಾತ್ರ ಜಾರಿಯಲ್ಲಿರಲಿದ್ದು...
ಮಂಗಳೂರು: ವ್ಯಕ್ತಿಯೊಬ್ಬರು ಪ್ರಯಾಣಿಸಿದ್ದ ರಿಕ್ಷಾದಲ್ಲಿ ಬಿಟ್ಟುಹೋಗಿದ್ದ ಮೌಲ್ಯಯುತ ವಸ್ತುಗಳನ್ನು ಆಟೋ ಚಾಲಕ ವಾಪಸ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಿನ್ನೆ ನಡೆದಿದೆ. ಎಗ್ ಬರ್ಟ್ ಪಿರೇರಾ ಎಂಬವರು ಬಿಜೈ ಕ್ರಾಸ್ ರೋಡ್ ಇಂದ...
ಮಂಗಳೂರು: ಕಾಮನ್ವೆಲ್ತ್ ಗೇಮ್ಸ್ನ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್ ತವರಿಗೆ ಆಗಮಿಸುವ ವೇಳೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಗುರುರಾಜ್ ಅವರನ್ನು ಭೇಟಿಯಾದರು. ಉಜಿರೆಯ ಎಸ್ಡಿಎಮ್ ಶಿಕ್ಷಣ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಆದ್ದರಿಂದ ಇಂದು ಕೂಡಾ ರೆಡ್ ಅಲರ್ಟ್ ಘೋಷಣೆಯಾಗಿದೆ. ಏಕೆಂದರೆ ಇದೀಗ ಬಂಗಾಳ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ...
ಮಂಗಳೂರು: ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣಾ ಸಮಾರಂಭ ಇಂದು ಬೆಳಿಗ್ಗೆ ಜರುಗಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪೀಟರ್ ಪೌಲ್ ಸಲ್ಡಾನಾ 141 ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್...
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಛ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ‘ಹರ್ ಘರ್ ತಿರಂಗ’...
ಕಿನ್ನಿಗೋಳಿ: ಆಟೋ ರಿಕ್ಷಾಕ್ಕೆ ಟಿಪ್ಪರೊಂದು ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾವು ಜಖಂಗೊಂಡ ಘಟನೆ ಕಟೀಲು – ಬಜಪೆ ರಾಜ್ಯ ಹೆದ್ದಾರಿಯ ಎಕ್ಕಾರಿನಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾವು...
ಮಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ ಆದೇಶಿಸಿದೆ....
ಮಂಗಳೂರು: ಎನ್ಐಟಿಕೆ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್...