ಮಂಗಳೂರು: ದ.ಕ ಜಿಲ್ಲೆಯಲ್ಲಿ ಸಂಜೆ ಆರು ಗಂಟೆವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ರಾತ್ರಿ 9 ರ ನಂತರ ಎಲ್ಲಾ ಅಂಗಡಿ ವ್ಯವಹಾರ ಬಂದ್ ಮಾಡಿ ದ.ಕ ಜಿಲ್ಲಾಧಿಕಾರಿ ಡಾ....
ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಇನ್ನು ಮುಂದೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಹೊಸ ನಿಯಮ ಜಾರಿಯಾಗಲಿದ್ದು ಕೆಲವು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಬಳಿಕ ಉಂಟಾಗಿದ್ದ ಸಂಘರ್ಷದ ಸ್ಥಿತಿ ಈಗ ಮತ್ತೆ ಸಹಜ ಸ್ಥಿತಿಗೆ ಬರುತ್ತಿದ್ದು ಪರಿಸ್ಥಿತಿ ಅವಲೋಕನ ಮಾಡಲು ಇಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಉನ್ನತ ಪೊಲೀಸ್...
ಮಂಗಳೂರು : ರಾಜ್ಯ ಕಾನೂನು ಮತ್ತು ಸುವ್ಯಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಇಂದು ಹಿರಿಯ ಅಧಿಕಾರಿಗಳೊಂದಿಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳನ್ನು ಭೇಟಿ ಮಾಡಿ ಯೋಗ ಕ್ಷೇಮ...
ಮಂಗಳೂರು: ಸುರತ್ಕಲ್ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದಲ್ಲಿ ಬಂಧಿತ 6 ಮಂದಿ ಆರೋಪಿಗಳಿಗೂ ಮಂಗಳೂರು ನ್ಯಾಯಾಲಯ 14 ದಿನಗಳ ಪೊಲಿಸ್ ಕಸ್ಟಡಿ ವಿಧಿಸಿದೆ. ಜು.17ರಂದು ರಾತ್ರಿ ಕಾರಿನಲ್ಲಿ ಬಂದ ಹಂತಕರು ಫಾಜಿಲ್ನನ್ನು ಕೊಲೆ ಮಾಡಿ ಪರಾರಿಯಾಗಿದ್ದರು....
ಮೂಡುಬಿದಿರೆ: ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಮೂಡುಬಿದಿರೆಯ ಮಹಾವೀರ ಕಾಲೇಜು ಬಳಿಯ ಕೀರ್ತಿನಗರದಲ್ಲಿ ನಡೆದಿದೆ. ಕೀರ್ತಿನಗರ ನಿವಾಸಿ ಅಲ್ಫೋನ್ಸ್ ( 68) ಎಂಬವರು...
ಮಂಗಳೂರು: 2022ರ ಸಾಲಿನ ನೇರ ನೇಮಕಾತಿಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಮಂಗಳೂರಿನ ನ್ಯಾಯಾವಾದಿ ಸಿರಾಜುದ್ದೀನ್ ಎ. ಅವರು ಆಯ್ಕೆಯಾಗಿದ್ದಾರೆ. ಕಳೆದ 16 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮಂಗಳೂರಿನ ಖ್ಯಾತ...
ಮಂಗಳೂರು: ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕುಡುಪಾಡಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಕುಡುಪಾಡಿ, ನಂದಿಗುಡ್ಡ, ಜೆಪ್ಪು ಬಪ್ಪಾಲ್,...
ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ “ಹರ್ ಘರ್ ತಿರಂಗಾ” (ಮನೆ ಮನೆಗೂ ರಾಷ್ಟ್ರೀಯ ಧ್ವಜ) ಅಭಿಯಾನದಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆಗಳು ಹಾಗೂ ಅಪಾರ್ಟ್ಮೆಂಟ್ಗಳಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಆ.13ರಿಂದ...
ಮಂಗಳೂರು; ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯಲ್ಲಿ ಹಲವಾರು ವರ್ಷಗಳಿಂದ ಪದವಿ ಕಾಲೇಜು ಕಾರ್ಯನಿರ್ವಹಿಸುತ್ತಿದ್ದು, ಆದರೆ ಇದುವರೆಗೆ ಪೂರ್ಣ ಪ್ರಮಾಣದ ಕಟ್ಟಡವಿಲ್ಲ. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಿ ಪದವಿಯ ಎಲ್ಲಾ ತರಗತಿಗಳನ್ನು ಒಂದೇ ಕಟ್ಟಡದಲ್ಲಿ ನಡೆಸಬೇಕು, ತಕ್ಷಣ ಇದು...