ಮಂಗಳೂರು: ನಗರದ ನೀರುಮಾರ್ಗ ಪಂಚಾಯತ್ ನಲ್ಲಿ ಇಂದು ಬಸವ ವಸತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯ 21 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಪ್ರಮಾಣಪತ್ರ ನೀಡಿ ಶುಭ ಹಾರೈಸಿದ ಮಂಗಳೂರು ನಗರ ಉತ್ತರ...
ಮಂಗಳೂರು: ಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ,ಸಂಘಟಕ ರಮೇಶ ಕುಲಶೇಖರ ಅವರಿಗೆ ವಾಗೀಶ್ವರೀ ಶತಮಾನೋತ್ಸವ ಸಂಮಾನ ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ನಡೆಯಿತು. ಕಳೆದ ಮೂರೂವರೆ ದಶಕಗಳಿಂದ ತೆಂಕುತಿಟ್ಟಿನ ಮಧೂರು,ತಳಕಲ,ಕಾಂತಾವರ , ಬಪ್ಪನಾಡು, ಸಸಿಹಿತ್ಲು, ದೇಂತಡ್ಕ...
ಮಂಗಳೂರು: ನದಿ ಪಾತ್ರ ರಕ್ಷಣೆಗಾಗಿ ಬಿದಿರು ಸಸಿ ನೆಡುವ ಕಾರ್ಯಕ್ರಮ ನಗರದ ಹೊರವಲಯದ ಬಂಗ್ರ ಕೂಳೂರಿನಲ್ಲಿ ಇಂದು ಬೆಳಿಗ್ಗೆ ನಡೆಯಿತು. ಮಂಗಳೂರು ಉತ್ತರ ವಿಧಾಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಸಸಿ ನೆಟ್ಟರು. ಮಂಗಳೂರು ಉತ್ತರ...
ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದಕಾರಣ ಇಂದು ಬೆಳಿಗ್ಗೆಯಿಂದ 5ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ,...
ಮಂಗಳೂರು: ಗುಜ್ಜರಕೆರೆ, ಅರೆಕೆರೆಬೈಲು ಪರಿಸರದಲ್ಲಿ ದಶಕಗಳಿಂದ ಎದುರಾಗಿರುವ ಒಳಚರಂಡಿ ಸಮಸ್ಯೆಗೆ ಮಹಾನಗರಪಾಲಿಕೆ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಗುಜ್ಜರಕೆರೆ ಸಮೀಪದ ಅರಕೆರೆಬೈಲು ನಿವಾಸಿಗಳು ಮಳೆಗಾಲ ಬಂತೆಂದೆರೆ ಕಂಗೆಡುತ್ತಾರೆ. ಜನಪ್ರತಿನಿಧಿಗಳು ಹಾಗೂ ಸಂಬಂಧಿತ ಇಲಾಖೆಗಳ ನಿರ್ಲಕ್ಷ್ಯದ...
ಮಂಗಳೂರು: ಕಾಂಕ್ರೀಟ್ ಮಿಕ್ಸರ್ನ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ತುಂಡಾಗಿ ಲಾರಿಗೆ ವಾಲಿದ ಘಟನೆ ಮಂಗಳೂರು ಮಹಾನಗರ ಪಾಲಿಕೆಯ 24ನೇ ದೇರೆಬೈಲ್ ದಕ್ಷಿಣ ವಾರ್ಡ್ನ ದಡ್ಡಲಕಾಡ್ನ 3ನೇ ಅಡ್ಡ ರಸ್ತೆಯ ಓಣಿಯಲ್ಲಿ...
ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಅವಘಡದಿಂದ ಮೃತಪಟ್ಟ ಮೀನುಗಾರರೊಬ್ಬರ ಕುಟುಂಬಕ್ಕೆ ಮೀನುಗಾರರ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಸಂತ್ರಸ್ತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. ಕಳೆದ ಬುಧವಾರದಂದು ಬೆಂಗ್ರೆ...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಬಗ್ಗೆ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿಗೆ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿ ಗುಡ್ಡದಲ್ಲಿ ಜೂ.20 ರ ತಡರಾತ್ರಿ ನಡೆದಿದೆ. ಘಟನೆ ಸಂಬಂಧ...
ಮಂಗಳೂರು: ಮಳಲಿ ಮಸೀದಿಯ ಜಾಗಕ್ಕೆ ಸಂಬಂಧಿಸಿದಂತೆ ಆರ್ಟಿಸಿಯಲ್ಲಿ ಕಾಲಂ ನಂ. 11ರಲ್ಲಿ ಮಸೀದಿಯ ಹೆಸರು ನಮೂದಿಗೆ ಸಹಾಯಕ ಆಯುಕ್ತರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಮಸೀದಿ ಜಾಗದ ಆರ್ಟಿಸಿಯ ಕಾಲಂ ನಂ. 9ರಲ್ಲಿ ಜಾಗದ ಮಾಲಕರು ಸರಕಾರ...
ಮಂಗಳೂರು: ಸುರತ್ಕಲ್ ಟೋಲ್ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದ ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಹಿಂದೆಯೂ ತೆರಿಗೆ ಕಟ್ಟುತ್ತಾ ಬಂದಿದ್ದೇನೆ ಈಗಲೂ ತೆರಿಗೆ ಕಟ್ಟುತ್ತಿದ್ದೇನೆ. ನನ್ನ ಆಸ್ತಿ ಹೆಚ್ಚಾಗಿದ್ದಾರೆ ಅದು ನನ್ನ ವ್ಯವಹಾರದಿಂದಲೇ...