ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಪ್ರಾಕೃತಿಕ ವಿಕೋಪದಡಿ ಮಂಜೂರಾದ 5 ಲಕ್ಷ ರೂಪಾಯಿಯನ್ನು ಮಂಗಳೂರು ಶಾಸಕ ಕಾಮತ್ ಅವರು ವಿತರಿಸಿದರು. ಈ ಕುರಿತು ಮಾತನಾಡಿದ ಶಾಸಕ...
ಮಂಗಳೂರು: ದೊಡ್ಡದಾದ ಕನಸು ಮತ್ತು ಹಠಬಿಡದ ಛಲವೊಂದಿದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂಬುವುದನ್ನು ಹಲವು ಕರಾವಳಿಗರು ಅದರಲ್ಲೂ ನಮ್ಮ ತುಳುವರು ನಿರೂಪಿಸಿದ್ದಾರೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ಮುಲ್ಕಿಯ ಕರ್ನಿರೆ ಎಂಬ ಕುಗ್ರಾಮದಿಂದ...
ಮಂಗಳೂರು: ಜೂ.22ರಿಂದ ಸುರತ್ಕಲ್ ಟೋಲ್ಗೇಟ್ನಲ್ಲಿ ಸುಂಕ ವಸೂಲಾತಿ ಮಾಡಬಾರದು. ಒಂದು ವೇಳೆ ಟೋಲ್ ಮುಂದುವರೆಸಿದ್ದೇ ಆದಲ್ಲಿ ಟೋಲ್ಗೇಟ್ ಮುತ್ತಿಗೆ ಚಳುವಳಿ ಮಾಡುತ್ತೇವೆ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದ್ದಾರೆ....
ಮಂಗಳೂರು: ರಾಜಕೀಯ ಪ್ರೇರಿತ ಸೇಡು ಮತ್ತು ದ್ವೇಷದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕೇಂದ್ರ ಸರಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಬೃಹತ್ ಪ್ರತಿಭಟನೆ...
ಮಂಗಳೂರು: ‘ಹೊಸ ದಿಗಂತ’ ಕನ್ನಡ ದೈನಿಕದ ಮಂಗಳೂರು ಆವೃತ್ತಿಯ ವಿಶೇಷ ವರದಿಗಾರ ಗುರುವಪ್ಪ ಎಸ್ಟಿ ಬಾಳೇಪುಣಿ ಅವರಿಗೆ ಮಾಧ್ಯಮ ಸಂವಹನ ಸಂಸ್ಥೆಯಾದ ವಿಶ್ವ ಸಂವಾದ ಕೇಂದ್ರ, ಕರ್ನಾಟಕ ವತಿಯಿಂದ ನೀಡಲಾಗುವ ವಿ.ಎಸ್.ಕೆ ಮಾಧ್ಯಮ ಪ್ರಶಸ್ತಿ ಘೋಷಣೆಯಾಗಿದ್ದು...
ಮಂಗಳೂರು: ನಗರದ ನೀರುಮಾರ್ಗದಲ್ಲಿ ಮನೆಯೊಂದರ ಆವರಣದಲ್ಲೇ ನವಿಲೊಂದು ಮಗುವಿನೊಂದಿಗೆ ಗರಿ ಬಿಚ್ಚಿ ನಾಟ್ಯ ಮಾಡಿದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿನ ದೇವಸ್ಥಾನವೊಂದರ ಅರ್ಚಕ ರಾಜೇಶ್ ಭಟ್ ಅವರ ಮನೆಯಂಗಳದಲ್ಲಿ ನವಿಲು...
ಮಂಗಳೂರು: 2021-22ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎನ್.ಎಸ್.ಪಿಯಲ್ಲಿ ಅರ್ಜಿ ಸಲ್ಲಿಸಿದ...
ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಕುಂಪಲದ ಬಗಂಬಿಲ ನಿವಾಸಿ, ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ ಹರ್ದೀಪ್ (20)...
ಮಂಗಳೂರು: ಶಾಲಾ ಪಠ್ಯಪುಸ್ತಕ ವಿಚಾರದಲ್ಲಿ ರಾಜ್ಯ ಸರಕಾರ ಮೇಲ್ವರ್ಗದವರನ್ನು ಓಲೈಸಿ, ಬ್ರಹ್ಮರ್ಷಿ ನಾರಾಯಣ ಗುರುಗಳನ್ನು ಅವಮಾನಿಸುತ್ತಿರುವ ಬಗ್ಗೆ ಶೀಘ್ರದಲ್ಲಿಯೇ ಬಿಲ್ಲವ ಸಮಾಜ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಲ್ಲವ ಸಮಾಜದ ಮುಖಂಡರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ....
ಮಂಗಳೂರು: ಇಸ್ಲಾಮಿಕ್ ಪ್ರವಾದಿ ವಿರುದ್ಧ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ನೀಡಿದ ಹೇಳಿಕೆಯನ್ನು ವಿಶ್ವಹಿಂದೂ ಪರಿಷತ್ ಬಜರಂಗದಳ ಸಮರ್ಥಿಸಿದೆ. ನೂಪುರ್ ಶರ್ಮಾ ಹೇಳಿದ್ದು ನೂರಕ್ಕೆ ನೂರು ಸರಿ. ಇದನ್ನು ಪವಿತ್ರ ಹದೀಸ್ನಲ್ಲಿ ಉಲ್ಲೇಖ ಮಾಡಿದ್ದಾರೆ....