ಮಂಗಳೂರು: ನಗರದ ಖಾಸಗಿ ಪ್ರೈವೆಟ್ ಲಿಮಿಟೆಡ್ನಲ್ಲಿ ಶಾಖಾ ಮ್ಯಾನೆಜರ್ ಆಗಿದ್ದ ವರ್ಗೀಸ್ ಓ.ಎಂ. (29ವರ್ಷ) ಮೇ.31 ರಿಂದ ಕಾಣೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 5.7ಅಡಿ ಎತ್ತರ, ಗೋಧಿ ಮೈಬಣ್ಣ,...
ಮಂಗಳೂರು: ಹಿಂದೂ ಸಮಾವೇಶದ ಹೆಸರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಸ್ಲಾಮ್ ಧರ್ಮವನ್ನು ಅತ್ಯಂತ ಹೀನಾಯವಾಗಿ ಅವಹೇಳನ ನಡೆಸಿದ ಸಂಘಪರಿವಾರದ ನಾಯಕ ರಾಧಾಕೃಷ್ಣ ಅಡ್ಯಂತಾಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ, ಪೊಲೀಸ್ ಇಲಾಖೆಯ ತಾರತಮ್ಯ ನೀತಿಗೆ ಪಾಪ್ಯುಲರ್ ಫ್ರಂಟ್...
ಮಂಗಳೂರು: ಹಿಜಾಬ್ನಿಂದ ಸುದ್ದಿಯಾಗಿದ್ದ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನ ತರಗತಿಯೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರವನ್ನು ನಿನ್ನೆ ಅಳವಡಿಸಲಾಗಿದೆ. ಸದ್ಯ ಈ ವೀಡಿಯೋ ವೈರಲ್ ಆಗಿದೆ. ಭಾರತಾಂಬೆಯ ಪೋಟೋದೊಂದಿಗೆ ತರಗತಿಯ ಗೋಡೆಯಲ್ಲಿ ಅಂಟಿಸಲಾಗಿದೆ. ಈ...
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ. ಯುವತಿ...
ಮಂಗಳೂರು: ರಸ್ತೆ ಬದಿ ಕಸ ಎಸೆಯುತ್ತಿದ್ದ ಫಾಸ್ಟ್ವುಡ್ ಹೊಟೇಲ್ವೊಂದರ ನೌಕರನಿಗೆ ಪಾಲಿಕೆಯಿಂದ 20,000ರೂ. ದಂಡ ವಿಧಿಸಿದ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಕಂಕನಾಡಿ ಬಳಿಯ ರಸ್ತೆಯಲ್ಲಿ ಈ ಹಿಂದೆ ಕಸ ಎಸೆದು ಬ್ಲ್ಯಾಕ್ ಸ್ಪಾಟ್ ನಿರ್ಮಾಣಗೊಂಡಿದ್ದು...
ಮಂಗಳೂರು: ನಗರದ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಲಿರುವ ಒಂದು ದಿನದ ಮಾಹಿತಿ – ನೊಂದಣಿ ಶಿಬಿರದ ಆಯೋಜನೆ ಬಗ್ಗೆ ಪಾಲಿಕೆಯ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ವಿವಿಧ ಇಲಾಖೆಗಳಿಂದ...
ಮಂಗಳೂರು: ಚಳಿಗಾಲ ಸೀಸನ್ ಸಲುವಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ 2023 ಮಾರ್ಚ್ 25ರವರೆಗೆ ಮಂಗಳೂರು ಸೇರಿದಂತೆ ಭಾರತದ ವಿವಿಧ ವಿಮಾನ ನಿಲ್ದಾಣ ಹಾಗೂ ದೋಹಾ ಮಧ್ಯೆ ವಿಮಾನ ಸಂಚಾರದ ವೇಳಾಪಟ್ಟಿ ಪ್ರಕಟಿಸಿದೆ. ಕೊಚ್ಚಿ-ದೋಹಾ ಹಾಗೂ ಕೋಯಿಕ್ಕೋಡ್...
ಮಂಗಳೂರು: ತಾಲ್ಲೂಕಿನ ಕಾರ್ನಾಡು ಗ್ರಾಮದ ಯುವತಿಯೋರ್ವರು ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರನ್ನು ಪ್ರತಿಭಾ (27ವರ್ಷ) ಎಂದು ಗುರುತಿಸಲಾಗಿದೆ. ಜೂನ್ 4ರಂದು ಆಸ್ಪತ್ರೆಗೆಂದು ಹೋದವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಚಹರೆ...
ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಜೆಪ್ಪಿನ ಮೊಗರು ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾದ ಕಾರಣ ಇಂದು ಬೆಳಿಗ್ಗೆ 10 ರಿಂದ 2ರವರೆಗೆ ಬಜಾಲ್, ಪಡೀಲ್, ವೀರನಗರ, ಫೈಸಲ್ನಗರ, ಕಲ್ಲಕಟ್ಟೆ,...
ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2021-22 ಸಾಲಿನ ಏಳು ದಿನದ “ವಾರ್ಷಿಕ ವಿಶೇಷ ಶಿಬಿರ”ವು ಎಡಪದವು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂನ್ 02 ರಂದು ಪ್ರಾರಂಭಗೊಂಡಿತು. ವಾರ್ಷಿಕ ವಿಶೇಷ ಶಿಬಿರವು ಜೂನ್...